ಉಡುಪಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮೀನುಗಾರರ ಎರಡು ತಂಡಗಳ ನಡುವೆ ಮಲ್ಪೆ ಬಂದರಿನಲ್ಲಿ ಗುರುವಾರ ಹೊಡೆದಾಟ ನಡೆದಿದೆ.
ಬಾಕಿ ಇರುವ ದೊಡ್ಡಮೊತ್ತದ ಹಣವನ್ನು ವಾಪಾಸು ಕೇಳಿದ ವಿಷಯಕ್ಕೆ ಜಯೇಶ್ ಕೋಟ್ಯಾನ್ ಎಂಬಾತ ಬೋಟು ಮಾಲಕ ಛೋಟಾ ಹರೀಶ್ ಎಂಬಾತನಿಗೆ ಮಲ್ಪೆ ಬಂದರಿನಲ್ಲಿ ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾರೆ. ಇಬ್ಬರ ನಡುವೆ ಹೊಡೆದಾಟ ನಡೆದಿದೆ.
ಇಬ್ಬರೂ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ನಾಲ್ವರು ಛೋಟಾ ಹರೀಶ್ ಬೆಂಬಲಿಗರು ಅಜ್ಜರಕಾಡಿನ ಸರಕಾರಿ ಆಸ್ಪತ್ರೆಗೆ ಆಗಮಿಸಿ, ಜಯೇಶ್‌ಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.
ಇದನ್ನೂ ಓದಿ:
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…