Featured

ಮಲ್ಪೆ:  ಬಲೆಗೆ ಬಿದ್ದ ಬೃಹತ್ ಗಾತ್ರದ ಕಾರ್ಗಿಲ್ ಮೀನು – Vishwanews24

ಮಲ್ಪೆ:  ಬಲೆಗೆ ಬಿದ್ದ ಬೃಹತ್ ಗಾತ್ರದ ಕಾರ್ಗಿಲ್ ಮೀನು

ಮಲ್ಪೆ: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟಿನ ಬಲೆಗೆ ಬೃಹತ್ ಗಾತ್ರದ ಕಾರ್ಗಿಲ್ ಮೀನು ಬಿದ್ದಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.

ಯಕ್ಷೇಶ್ವರೀ ಕೃಪಾ ಆಳಸಮುದ್ರ ಬೋಟಿನಲ್ಲಿ ಮೀನು ಇಳಿಸುವಾಗ ಸುಮಾರು 2 ಕೆ.ಜಿ. ತೂಕದ ಕಾರ್ಗಿಲ್ ಮೀನು ದೊರಕಿದೆ. ಸಾಮಾನ್ಯವಾಗಿ ಕಾರ್ಗಿಲ್ ಮೀನು ಹೆಚ್ಚೆಂದರೆ 250 ಗ್ರಾಂನ ತೂಗುತ್ತದೆ. ಆದರೆ ಇಷ್ಟು ದೊಡ್ಡ ಮೀನು ಕಂಡು ಬರುವುದು ಬಲು ಅಪರೂಪ ಎಂದು ಮೀನುಗಾರ ಮಧುಚೇತನ್ ಕುಂದರ್ ತಿಳಿಸಿದ್ದಾರೆ.

ವ್ಯವಹಾರದಲ್ಲಿ ಹೆಚ್ಚಿನ ಆದಾಯ..ನೋಡಿ ಇಂದಿನ ದಿನ ಭವಿಷ್ಯ ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

9 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

10 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

10 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

11 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

11 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

12 hours ago