Featured

ಮಲ್ಪೆ: ಬಸ್ ಮತ್ತು ಬೈಕ್ ಅಪಘಾತ :- ದಂಪತಿಗಳಿಗೆ ಗಂಭೀರ ಗಾಯ – Vishwanews24

ಮಲ್ಪೆ: ಬಸ್ ಮತ್ತು ಬೈಕ್ ಅಪಘಾತ :- ದಂಪತಿಗಳಿಗೆ ಗಂಭೀರ ಗಾಯ

ಮಲ್ಪೆ  : ಬಸ್ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ದಂಪತಿಗಳು ಗಂಭೀರ ಗಾಯಗೊಂಡ ಘಟನೆ ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ರಮಾನಂದ (35) ಮತ್ತು ಅವರ ಪತ್ನಿ ರೀಮ (33) ಗಾಯಗೊಂಡ ದಂಪತಿಗಳು.

ಕಲ್ಮಾಡಿ ಸಮೀಪ ಇವರು ಬೈಕ್ ನಲ್ಲಿ ತಮ್ಮ ಮಗನ ಸಮೇತ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಪರಿಣಾಮ ರಸ್ತೆಗೆ ಬಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ರಕ್ತದ ಮಡುವಿನಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲು ಆಪದ್ಭಾಂಧವ ಈಶ್ವರ್ ಮಲ್ಪೆ ಅವರು ನೆರವಾದರು. ಬೈಕ್ ನಲ್ಲಿದ್ದ ದಂಪತಿಯ ಪುತ್ರ ಸಣ್ಣ ಪುಟ್ಟ ತರಚುಗಾಯಗಳಿಂದ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉಡುಪಿ ಕೃಷ್ಣಮಠಕ್ಕೆ ಕೇಂದ್ರ ವಿದೇಶಾಂಗ ರಾಜ್ಯ ಖಾತೆ ಸಚಿವ ಮುರಳಿಧರನ್ ಭೇಟಿ:-ಹೂಗುಚ್ಛದೊಂದಿಗೆ ಸ್ವಾಗತಿಸಿ ಗೌರವಿಸಿದ ಬಿಜೆಪಿ ಉಪಾಧ್ಯಕ್ಷ ಶ್ರೀಶ ನಾಯಕ್ ತಂಡ: vishwanews24 -🔻

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago