ಮಲ್ಪೆ : ಬಸ್ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ದಂಪತಿಗಳು ಗಂಭೀರ ಗಾಯಗೊಂಡ ಘಟನೆ ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ರಮಾನಂದ (35) ಮತ್ತು ಅವರ ಪತ್ನಿ ರೀಮ (33) ಗಾಯಗೊಂಡ ದಂಪತಿಗಳು.
ಕಲ್ಮಾಡಿ ಸಮೀಪ ಇವರು ಬೈಕ್ ನಲ್ಲಿ ತಮ್ಮ ಮಗನ ಸಮೇತ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಪರಿಣಾಮ ರಸ್ತೆಗೆ ಬಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ರಕ್ತದ ಮಡುವಿನಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲು ಆಪದ್ಭಾಂಧವ ಈಶ್ವರ್ ಮಲ್ಪೆ ಅವರು ನೆರವಾದರು. ಬೈಕ್ ನಲ್ಲಿದ್ದ ದಂಪತಿಯ ಪುತ್ರ ಸಣ್ಣ ಪುಟ್ಟ ತರಚುಗಾಯಗಳಿಂದ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …