ಮಲ್ಪೆ: ಮಲ್ಪೆ ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಮುಳುಗಿ ಅಸ್ವಸ್ಥಗೊಂಡ ಒಂದೂವರೆ ವರ್ಷ ಪ್ರಾಯದ ಮಗುವನ್ನು ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ರಕ್ಷಿಸಿರುವ ಘಟನೆ ಇಂದು ಸಂಜೆ ವೇಳೆ ನಡೆದಿದೆ.
ಮಂಗಳವಾರ ಮದ್ಯಾಹ್ನ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮೈಸೂರು ಮೂಲದ ದಂಪತಿ ತಮ್ಮ ಮಗು ಪೂರ್ವಿಯೊಂದಿಗೆ ಸಮುದ್ರದಲ್ಲಿ ಸ್ನಾನಕ್ಕಿಳಿದಿದ್ದರು. ಈ ವೇಳೆ ಮಗು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ, ನೀರು ಕುಡಿದು, ಪ್ರಜ್ಞಾಹೀನವಾಗಿತ್ತು.
ಇದನ್ನು ಕಂಡ ಮಲ್ಪೆಬೀಚ್ ಅಟೋರಿಕ್ಷಾ ನಿಲ್ದಾಣದ ಅಟೋ ಚಾಲಕರು ಆ ಮಗುವನ್ನು ತನ್ನ ಅಟೋರಿಕ್ಷಾ ಮೂಲಕ ಈಶ್ವರ್ ಮಲ್ಪೆ ಅವರ ಆಂಬುಲೆನ್ಸ್ ಬಳಿ ತಲುಪಿಸಿದರು.ತಕ್ಷಣ ಕಾರ್ಯ ಪ್ರವ್ರತ್ತರಾದ ಈಶ್ವರ್ ಮಲ್ಪೆ ಮತ್ತು ತಂಡ ಆ ಮಗುವಿಗೆ ಪ್ರಥಮ ಚಿಕಿತ್ಸೆ ನೀಡಿ, ಆಂಬುಲೆನ್ಸ್ ಮೂಲಕ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿತು. ಸದ್ಯ ಮಗು ಚೇತರಿಕೆಯನ್ನು ಕಾಣುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿದು ಬಂದಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…