ಮಲ್ಪೆ: ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯೊಬ್ಬರನ್ನು ಲೈಫ್‌ಗಾರ್ಡ್ ತಂಡ ರಕ್ಷಿಸಿರುವ ಘಟನೆ ಜೂ.27ರ ಭಾನುವಾರ ಸಂಜೆ ನಡೆದಿದೆ.
ಪುಣೆ ಮೂಲದ ೪೫ ವರ್ಷದ ಮಹಿಳೆಯೊಬ್ಬರು ಮಗನೊಂದಿಗೆ ಮಲ್ಪೆ ಬೀಚ್‌ಗೆ ಬಂದಿದ್ದು, ಅಲ್ಲಿ ಆತ್ಮಹತ್ಯೆ ಮಾಡುವ ಉದ್ದೇಶದಿಂದ ಆ ಮಹಿಳೆ ಸಮುದ್ರದ ನೀರಿನತ್ತ ಓಡುತ್ತಿದ್ದರೆನ್ನಲಾಗಿದೆ.
ಇದನ್ನು ಸ್ಥಳದಲ್ಲಿದ್ದ ಜೀವರಕ್ಷಕ ದಳದವರು ಗಮನಿಸಿದ್ದು, ತಕ್ಷಣವೇ ಆ ಮಹಿಳೆಯನ್ನು ರಕ್ಷಿಸಿ ತೀರಕ್ಕೆ ಕರೆತಂದರು. ಆದರೆ ಮತ್ತೆ ಅದೇ ಪ್ರಯತ್ನ ಮುಂದುವರಿಸಿದಾಗ ಜೀವರಕ್ಷಕ ತಂಡದವರು ಮಗನನ್ನು ಮತ್ತು ಮಹಿಳೆಯನ್ನು ಮಲ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…