ಮಲ್ಪೆ : ಪ್ರವಾಸಿ ತಾಣವಾಗಿರುವ ಮಲ್ಪೆ ಬೀಚ್ ಮಧ್ಯೆ ಅಪಾಯಕಾರಿ ರೀತಿಯಲ್ಲಿ ಜೀಪು ಚಲಾಯಿಸಿದ ಇಬ್ಬರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಭರತ್ ಮತ್ತು ನಂಜೆಗೌಡ ಎಂಬವರು ಡಿ.5 ರಂದು ಮಧ್ಯಾಹ್ನ ಬೀಚ್‌ನ ಸಾರ್ವಜನಿಕ ಶೌಚಾಲಯದಿಂದ ಫಿಶರ್ ಮ್ಯಾನ್ ಹೋಟೆಲ್ ತನಕ ಬೀಚ್ ಮಧ್ಯದಲ್ಲಿ ಜೀಪ್ ಚಲಾಯಿಸಿಕೊಂಡು ಬಂದು ನಿಲ್ಲಿಸಿದ್ದು, ಬೀಚ್‌ಗೆ ಯಾವುದೇ ವಾಹನಗಳ ಪ್ರವೇಶ ಇಲ್ಲದೆ ಇದ್ದರೂ ಇವರು, ಮಹಿಳೆಯರು ಮಕ್ಕಳು ಸೇರಿದಂತೆ ಸುಮಾರು ಜನ ತುಂಬಿರುವ ಜೀಪನ್ನು ಬೀಚ್ ಮಧ್ಯದಲ್ಲಿ ಜನರ ಜೀವಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ ಚಲಾಯಿಸಿರುವುದಾಗಿ ದೂರಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…