ಉಡುಪಿ : ಕಡಲು ಪ್ರಕ್ಷುಬ್ದ ಇರುವ ಹಿನ್ನಲೆ ಸಮುದ್ರ ಇಳಿಯಬೇಡಿ ಎಂದು ಬುದ್ದಿಹೇಳಿದ ಮಲ್ಪೆ ಬೀಚ್‌ನಲ್ಲಿ ಲೈಫ್‌ಗಾರ್ಡ್ ಗಳು ಮೇಲೆ ಪ್ರವಾಸಿಗರು ಹಲ್ಲೆ ನಡೆಸಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಮೇ 9ರಂದು ಅಪರಾಹ್ನ ಸುಮಾರು 6 ಜನ ಪ್ರವಾಸಿಗರು ಮಲ್ಪೆ ಬೀಚ್ ಲೈಫ್‌ಗಾರ್ಡ್‌ಗಳ ಮಾತನ್ನು ಲೆಕ್ಕಿಸದೆ ನೀರಿಗೆ ಇಳಿದಿದ್ದರು. ಹವಮಾನ ವೈಪರೀತ್ಯವಿದ್ದು ಕಡಲು ಪ್ರಕ್ಷುಬ್ದಗೊಂಡಿದ್ದು, ಜಿಲ್ಲಾಧಿಕಾರಿ ಗಳು ೨ ದಿನ ಯಾರನ್ನು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದರು. ಈ ಬಗ್ಗೆ ಪ್ರವಾಸಿಗರಿಗೆ ತಿಳಿಹೇಳಿದರೂ ನಾವು ತುಂಬಾ ದೂರದಿಂದ ಬಂದಿದ್ದೇವೆ. ಯಾಕೆ ನೀರಿಗೆ ಇಳಿಯಬಾರದು ನೀವು ಮಾಡುವುದು ಮಾಡಿ ಎಂದು ಉಡಾಫೆ ತೋರಿ ಅವಾಚ್ಯ ಶಬ್ದಗಳಿಂದ ಬೈದು ಲೈಫ್‌ಗಾರ್ಡ್ ಗಳಾದ ನಾಗರಾಜ, ಅಭಯ್, ರಾಜೇಶ್ ಎಂಬವರಿಗೆ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…