Featured

ಮಲ್ಪೆ ಬೀಚ್ : ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಬಾಲಕಿಯ ರಕ್ಷಣೆ – Vishwanews24

ಮಲ್ಪೆ ಬೀಚ್ : ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಬಾಲಕಿಯ ರಕ್ಷಣೆ

ಉಡುಪಿ, : ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ಬಂದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿ ಹೋಗುತ್ತಿದ್ದ ಹುಡುಗಿಯನ್ನು ಲೈಫ್‌ಗಾರ್ಡ್‌ಗಳು ರಕ್ಷಿಸಿದ ಘಟನೆ ಉಡುಪಿ ಮಲ್ಪೆ ಬೀಚ್ ಪರಿಸರಲ್ಲಿ ನಡೆದಿದೆ.

ಚಿತ್ರದುರ್ಗ ಮೂಲದ ಮಾನಗಿ ಗ್ರಾಮದ ಐಶ್ವರ್ಯಾ ( 16) ನೀರಿಗೆ ಬಿದ್ದ ಬಾಲಕಿ. ಈಕೆ ಸಮುದ್ರ ತೀರದ ಬಳಿ ನೀರಿನಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ಬೃಹದಾಕಾರದ ಅಲೆ ಅಪ್ಪಳಿಸಿದ್ದು, ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿದ್ದಳು. ಕೂಡಲೇ ಬಾಲಕಿಯನ್ನು ರಕ್ಷಿಸಲು ಕಾರ್ಯಾಚರಣೆಗಿಳಿದ ಲೈಫ್‌ಗಾರ್ಡ್ ಮತ್ತು ಆಪತ್ಬಾಂದವ ಈಶ್ವರ್ ಮಲ್ಪೆ ಅವರು ಯುವತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಲಕಿಯನ್ನು ಸಮುದ್ರದಿಂದ ರಕ್ಷಿಸಿ ದಡಕ್ಕೆ ತಂದು ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಉಪ್ಪು ನೀರು ಕುಡಿದಿದ್ದರಿಂದ ಆಕೆ ಅಸ್ವಸ್ಥಳಾಗಿದ್ದಳು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

9 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

9 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

10 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

10 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

11 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

11 hours ago