ಉಡುಪಿ, : ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ಬಂದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿ ಹೋಗುತ್ತಿದ್ದ ಹುಡುಗಿಯನ್ನು ಲೈಫ್‌ಗಾರ್ಡ್‌ಗಳು ರಕ್ಷಿಸಿದ ಘಟನೆ ಉಡುಪಿ ಮಲ್ಪೆ ಬೀಚ್ ಪರಿಸರಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ಮಾನಗಿ ಗ್ರಾಮದ ಐಶ್ವರ್ಯಾ ( 16) ನೀರಿಗೆ ಬಿದ್ದ ಬಾಲಕಿ. ಈಕೆ ಸಮುದ್ರ ತೀರದ ಬಳಿ ನೀರಿನಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ಬೃಹದಾಕಾರದ ಅಲೆ ಅಪ್ಪಳಿಸಿದ್ದು, ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿದ್ದಳು. ಕೂಡಲೇ ಬಾಲಕಿಯನ್ನು ರಕ್ಷಿಸಲು ಕಾರ್ಯಾಚರಣೆಗಿಳಿದ ಲೈಫ್‌ಗಾರ್ಡ್ ಮತ್ತು ಆಪತ್ಬಾಂದವ ಈಶ್ವರ್ ಮಲ್ಪೆ ಅವರು ಯುವತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಲಕಿಯನ್ನು ಸಮುದ್ರದಿಂದ ರಕ್ಷಿಸಿ ದಡಕ್ಕೆ ತಂದು ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಉಪ್ಪು ನೀರು ಕುಡಿದಿದ್ದರಿಂದ ಆಕೆ ಅಸ್ವಸ್ಥಳಾಗಿದ್ದಳು.
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…