Featured

ಮಲ್ಪೆ :  ಬೋಟ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಒರಿಸ್ಸಾ ಮೂಲದ  ಯುವಕ ನಾಪತ್ತೆ – Vishwanews24

ಮಲ್ಪೆ :  ಬೋಟ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಒರಿಸ್ಸಾ ಮೂಲದ  ಯುವಕ ನಾಪತ್ತೆ

ಉಡುಪಿ, : ಮಲ್ಪೆಯ ಬೋಟ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಒರಿಸ್ಸಾ ಮೂಲದ ಅಲೋಕ್ ತಂತಿ (24) ಎಂಬಾತನು ಯುಬಿಎಂಸಿ ಚರ್ಚ್ ಎದುರು ಇರುವ ರಾಜ್ ಎಲೆಕ್ಟಿçÃಕಲ್ಸ್ ರವರ ಬಾಡಿಗೆ ರೂಮಿನಲ್ಲಿ ವಾಸವಿದ್ದು, ಮಾರ್ಚ್ 3 ರಂದು ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ ಹಾಗೂ ಒರಿಸ್ಸಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ನಂ: 9480805447, ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

17 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

17 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

19 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

19 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

20 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

20 hours ago