ಉಡುಪಿ, : ಮಲ್ಪೆ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದ ವೇಳೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಗರಗಸ ಮೀನೊಂದು ಬೋಟ್ ನಲ್ಲಿ ಸಿಲುಕಿಕೊಂಡಿದೆ.
ಈ ಮೀನಿನ ತೂಕ ಸುಮಾರು 250 ಕೆಜಿ ಇದ್ದು, ಮೀನನ್ನು ನೋಡಲೆಂದು ಹಾರ್ಬರ್ ನೊಳಗೆ ಹಲವಾರು ಮಂದಿ ಸೇರಿದ್ದರು. ಬಳಿಕ ಕ್ರೈನ್ ನ ಸಹಾಯದಿಂದ ಬೋಟ್ ನಿಂದ ಮೀನನ್ನು ಮೇಲಕೆತ್ತಿ ಲಾರಿಯಲ್ಲಿ ತುಂಬಿಸಿ ಮಂಗಳೂರಿಗೆ ಕಳುಹಿಸಿಕೊಡಲಾಯಿತು ಎಂದು ತಿಳಿದು ಬಂದಿದೆ.
ಈ ಜಾತಿಯ ಮೀನುಗಳು ಸಮುದ್ರದಲ್ಲಿ ಉಷ್ಣವಲಯ ಮತ್ತು ಉಪೋಷ್ಣವಲಯದಲ್ಲಿ ವಾಸಿಸುತ್ತವೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…