Featured

ಮಲ್ಪೆ:  ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮಡಲು ಮೀನು – vishwanews24

ಮಲ್ಪೆ: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮಡಲು ಮೀನು

ಮಲ್ಪೆ: ಗಿಲ್‌ನೆಟ್ ಮೀನುಗಾರರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮಡಲು ಮೀನು ದೊರೆತಿರುವ ಬಗ್ಗೆ ವರದಿಯಾಗಿದೆ.

ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್‌ನೆಟ್ ಮೀನುಗಾರರ ಬಲೆಗೆ ಬಿದ್ದ ಈ ಮೀನನ್ನು ಮಲ್ಪೆ ಬಂದರಿಗೆ ತರಲಾಗಿದೆ. ಕೇರಳದಲ್ಲಿ ಕಟ್ಟಕಂಬ ಎಂದು ಕರೆಯಲ್ಪಡುವ ಈ ಮೀನು ಸುಮಾರು 13 ಅಡಿ ಉದ್ದದ ಈ ಮೀನು 350 ಕೆಜಿ ತೂಕವನ್ನು ಹೊಂದಿದೆ.

ಈ ಮೀನು ಕೆ.ಜಿ.ಗೆ 70ರೂ.ನಂತೆ ಕೇರಳದ ಮೀನು ವ್ಯಾಪಾರಸ್ಥರಿಗೆ ಮಾರಾಟವಾಗಿದೆ. ಮಲೆನಾಡು ಮತ್ತು ಕೇರಳದಲ್ಲಿ ಇದಕ್ಕೆ ಹೆಚ್ಚು ಬೇಡಿಕೆ ಇದೆ ಎನ್ನುತ್ತಾರೆ ಎಸ್‌ಆರ್‌ಸಿಬಿ ಪಾರ್ಟಿಯ ಸುರೇಶ್.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

6 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

6 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

7 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

9 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

9 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

9 hours ago