ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಈ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಸ್ಥಳೀಯ ಉದ್ಯಮಿ ಹರೀಶ್ ಪೂಜಾರಿ ಅಲಿಯಾಸ್ “ಚೋಟು” ಎಂಬವರು ಮಹಿಳೆಯ ಮೇಲೆ ಕೈ ಹಾಕಿದ ಆರೋಪ ಕೇಳಿಬಂದಿದೆ. ಸಾರ್ವಜನಿಕರ ಮುಂದೆಯೇ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದ್ದು, ಸ್ಥಳದಲ್ಲಿದ್ದ ಜನರು ತಕ್ಷಣ ಪ್ರತಿಕ್ರಿಯಿಸಿ ಆರೋಪಿಯನ್ನು ಪ್ರಶ್ನಿಸಿದ್ದಾರೆ ಎಂದು ಹೇಳಲಾಗಿದೆ. ಹಲ್ಲೆಗೆ ಸೂಕ್ತ ಕಾರಣ ಮತ್ತು ಹೆ್ಚ್ಚಿನ ವಿವರ ಪೋಲಿಸ್ ತನಿಖೆಯಿಂದ ಹೊರಬೇಕಾಗಿದೆ.
ಇದನ್ನೂ ಓದಿ:
ಘಟನೆಯ ಕುರಿತಾದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಘಟನೆಯ ಬಗ್ಗೆ ಇನ್ನಷ್ಟು ವಿವರಗಳು ಲಭ್ಯವಾಗಬೇಕಿದ್ದು, ಸಂಬಂಧಿತ ಅಧಿಕಾರಿಗಳು ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…