ಮಲ್ಪೆ: ಮೀನುಗಾರಿಕಾ ಬೋಟ್ ಗೆ 60 ಕೆಜಿ ತೂಕದ ಮಡಲು ಮೀನು ಬಿದಿದ್ದು, ಮೀನು ನೋಡಲು ಜನ ಮಲ್ಪೆ ಬಂದರಿನಲ್ಲಿ ಜಮಾಯಿಸಿದ್ದಾರೆ.
ಅತೀ ವೇಗವಾಗಿ ಚಲಿಸುವ ಈ ಮೀನು ಸುಮಾರು ಗಂಟೆಗೆ 110 ಕಿಲೋ ಮೀಟರ್ ವೇಗದಲ್ಲಿ ಚಲಿಸುತ್ತದೆ. ಇದು ಬಂಗುಡೆ, ಬೂತಾಯಿ, ಅಕ್ಟೋಪಸ್ ಇನ್ನಿತರ ಮೀನಗಳನ್ನು ತಿನ್ನುತ್ತದೆ.
ಮಲ್ಪೆಯ ಸನ್ಮಯ ಬೋಟಿನ ಬಲೆಗೆ ಈ ಮೀನನ್ನು ಬಿದ್ದಿದ್ದು,ಸುಮಾರು ಕೆ.ಜಿ.ಗೆ 120 ರೂಪಾಯಿಯಂತೆ ಮಾರಾಟವಾಗಿದೆ, ಸಾಮಾನ್ಯವಾಗಿ 35 ಕೆ.ಜಿ. ವರೆಗೆ ಬಂದಿದ್ದರೂ ಈ ಮೀನು 60 ಕೆ.ಜಿ. ಇರುವುದು ಬಲು ಅಪರೂಪ ಎಂದು ಮೀನು ವ್ಯಾಪಾರಿ ವಿಕ್ರಮ್ ಹೇಳಿದ್ದಾರೆ. ವೈಜ್ಞಾನಿಕವಾಗಿ ಸೈಲ್ ಮೀನು ಎಂದು ಕರೆಯಲಾಗುತ್ತಿದ್ದು, ಸ್ಥಳೀಯವಾಗಿ ಮಡಲಿನ ಆಕೃತಿ ಇರುವುದರಿಂದ ಮಡಲು ಮೀನು ಎಂದು ಕರೆಯುತ್ತಾರೆ.
ಇದನ್ನೂ ಓದಿ :
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…