Featured

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ – vishwanews24

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ

ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮನೆಯೊಂದಕ್ಕೆ ಹೋಗುವ ಕಾಲು ದಾರಿಯಲ್ಲಿ ಕೆಲವೇ ಸಮಯದ ಹಿಂದೆ ಹುಟ್ಟಿದ ಹೆಣ್ಣು ಮಗು ಕಂಡುಬಂದಿದ್ದು, ತಕ್ಷಣ ಸ್ಥಳೀಯರು ಗಮನಿಸಿ ಮಗುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಮಗುವಿನ ಹೃದಯ ಬಡಿತ ಕಂಡುಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ಸಂಬಂಧ ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದು, ಸುತ್ತಮುತ್ತಲಿನ ಸಿಸಿಟಿವಿಗಳ ಮೂಲಕ ಮಗವನ್ನು ಎಸೆದಿರುವವರ ಕುರಿತು ಮಾಹಿತಿ ಕಳೆ ಹಾಕುತ್ತಿದ್ದಾರೆ.

Vishwa News 24

Recent Posts

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು – vishwanews24

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ…

16 minutes ago

ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ – vishwanews24

ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ ಮಂಗಳೂರು: ಪ್ರವಾಸಿಗರಿಗೆ ಸ್ಥಳೀಯ ಜೀವನಶೈಲಿ ಮತ್ತು ಸಂಸ್ಕೃತಿಯ…

29 minutes ago

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ – vishwanews24

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ ಮಂಗಳೂರು: ರಾಜ್ಯದ ಕಾಂಗ್ರೆಸ್…

43 minutes ago

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ – vishwanews24

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹೆಸರಿನಲ್ಲಿ…

55 minutes ago

ಬೆಳ್ತಂಗಡಿ: ಸೆ. 7ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಮುಕ್ತ ; ಗಡಾಯಿಕಲ್ಲು ಚಾರಣಕ್ಕೆ ನಿಷೇಧ ಮುಂದುವರಿಕೆ – vishwanews24

ಬೆಳ್ತಂಗಡಿ: ಸೆ. 7ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಮುಕ್ತ: ಗಡಾಯಿಕಲ್ಲು ಚಾರಣಕ್ಕೆ ನಿಷೇಧ ಮುಂದುವರಿಕೆ ಬೆಳ್ತಂಗಡಿ: ಭಾರೀ ಮಳೆ ಹಿನ್ನೆಲೆಯಲ್ಲಿ…

1 hour ago

ಉಡುಪಿ : 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ – vishwanews24

ಉಡುಪಿ : 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಆರು ವರ್ಷಗಳಿಂದ…

1 hour ago