ಮಲ್ಪೆ: ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಅಳವಡಿಸಲಾಗಿದ್ದ ತೇಲುವ ಸೇತುವೆ(ಫ್ಲೋಟಿಂಗ್ ಬ್ರಿಡ್ಜ್) ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರ ಪಾಲಾಗಿದೆ.
ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಆಕರ್ಷಣೆಗೆಂದು , ತೊಯ್ದಾಡುವ ಅಲೆಗಳ ಮಧ್ಯೆ ತೇಲುತ್ತಾ, ಪ್ರವಾಸಿಗರಿಗೆ ವಿಶೇಷ ಅನುಭವ ಸುಮಾರು 80 ಲಕ್ಷ ವೆಚ್ಚದಲ್ಲಿ ಈ ಸೇತುವೆ ನಿರ್ಮಿಸಲಾಗಿದ್ದು.ಆದರೆ ಉದ್ಘಾಟನೆಯಾದ ಮೂರೇ ದಿನಕ್ಕೆ ಬ್ರಿಡ್ಜ್ ಭಾಗ ಚದುರಿ ಹೋಗಿ ಸಮುದ್ರಪಾಲಾಗಿದೆ.
ಭಾನುವಾರ ಬೆಳಗ್ಗೆಯಿಂದಲೇ ಕಡಲು ಪ್ರಕ್ಷುಬ್ಧವಾಗಿದ್ದು, ನೂತನ ಅಲೆಗಳಲ್ಲಿ ತೇಲುವ ಸೇತುವೆಯನ್ನು ನೋಡಲು , ಅನುಭವಿಸಲು ಹೆಚ್ಚಿನ ಸಂಖ್ಯೆಯ ಜನರು ಆಗಮಿಸಿದ್ದರೂ ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಜನರ ಸುರಕ್ಷತೆ ದೃಷ್ಟಿಯಿಂದ ಸೇತುವೆ ಮೇಲೆ ನಡೆದಾಡಲು ಅವಕಾಶ ನೀಡಿರಲಿಲ್ಲ.
ಸುಮಾರು 100 ಮೀ. ಉದ್ದ, 3.50 ಮೀ. ಅಗಲವಿದ್ದಈ ಸೇತುವೆಯನ್ನು ಹೆಚ್ಚಿನ ಸಾಂದ್ರತೆಯ ಫೋಂಟೋನ್ಸ್ ಬ್ಲಾಕ್ ಗಳಿಂದ ಇದನ್ನು ಮಾಡಲಾಗಿತ್ತು. ಆದರೆ ಅಲೆಗಳ ಭೀಕರ ಹೊಡೆತಕ್ಕೆ ಸಿಲುಕಿ ತೀವ್ರವಾಗಿ ಹಾನಿಯಾಗಿದ್ದು, ಸೇತುವೆ ಬಿಡಿಭಾಗಗಳು ಸಮುದ್ರ ಪಾಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…