Featured

ಮಲ್ಪೆ: ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಅಳವಡಿಸಲಾಗಿದ್ದ ಫ್ಲೋಟಿಂಗ್‌ ಬ್ರಿಡ್ಜ್‌ ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರ ಪಾಲು – Vishwanews24

ಮಲ್ಪೆ: ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರ ಪಾಲಾದ ಫ್ಲೋಟಿಂಗ್‌ ಬ್ರಿಡ್ಜ್‌…

ಅಲೆಗಳ ಭೀಕರ ಹೊಡೆತಕ್ಕೆ ಸಿಲುಕಿ ತೀವ್ರವಾಗಿ ಹಾನಿ, ಸೇತುವೆ ಬಿಡಿಭಾಗಗಳು ಸಮುದ್ರ ಪಾಲು ..

ಮಲ್ಪೆ: ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಅಳವಡಿಸಲಾಗಿದ್ದ ತೇಲುವ ಸೇತುವೆ(ಫ್ಲೋಟಿಂಗ್‌ ಬ್ರಿಡ್ಜ್‌) ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರ ಪಾಲಾಗಿದೆ.

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಆಕರ್ಷಣೆಗೆಂದು , ತೊಯ್ದಾಡುವ ಅಲೆಗಳ ಮಧ್ಯೆ ತೇಲುತ್ತಾ, ಪ್ರವಾಸಿಗರಿಗೆ ವಿಶೇಷ ಅನುಭವ ಸುಮಾರು 80 ಲಕ್ಷ ವೆಚ್ಚದಲ್ಲಿ ಈ ಸೇತುವೆ ನಿರ್ಮಿಸಲಾಗಿದ್ದು.ಆದರೆ ಉದ್ಘಾಟನೆಯಾದ ಮೂರೇ ದಿನಕ್ಕೆ ಬ್ರಿಡ್ಜ್ ಭಾಗ ಚದುರಿ ಹೋಗಿ ಸಮುದ್ರಪಾಲಾಗಿದೆ.

ಭಾನುವಾರ ಬೆಳಗ್ಗೆಯಿಂದಲೇ ಕಡಲು ಪ್ರಕ್ಷುಬ್ಧವಾಗಿದ್ದು, ನೂತನ ಅಲೆಗಳಲ್ಲಿ ತೇಲುವ ಸೇತುವೆಯನ್ನು ನೋಡಲು , ಅನುಭವಿಸಲು ಹೆಚ್ಚಿನ ಸಂಖ್ಯೆಯ ಜನರು ಆಗಮಿಸಿದ್ದರೂ ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಜನರ ಸುರಕ್ಷತೆ ದೃಷ್ಟಿಯಿಂದ ಸೇತುವೆ ಮೇಲೆ ನಡೆದಾಡಲು ಅವಕಾಶ ನೀಡಿರಲಿಲ್ಲ.

ಸುಮಾರು 100 ಮೀ. ಉದ್ದ, 3.50 ಮೀ. ಅಗಲವಿದ್ದಈ ಸೇತುವೆಯನ್ನು ಹೆಚ್ಚಿನ ಸಾಂದ್ರತೆಯ ಫೋಂಟೋನ್ಸ್ ಬ್ಲಾಕ್ ಗಳಿಂದ ಇದನ್ನು ಮಾಡಲಾಗಿತ್ತು. ಆದರೆ ಅಲೆಗಳ ಭೀಕರ ಹೊಡೆತಕ್ಕೆ ಸಿಲುಕಿ ತೀವ್ರವಾಗಿ ಹಾನಿಯಾಗಿದ್ದು, ಸೇತುವೆ ಬಿಡಿಭಾಗಗಳು ಸಮುದ್ರ ಪಾಲಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago