ಮಲ್ಪೆ ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಆತ್ಮಹತ್ಯೆ
ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದ ನಿವಾಸಿ, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟಸಿದೆ.
ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ.
ಇತ್ತೀಚೆಗೆ ವಿರಾಜ್ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ. ಮಲ್ಪೆ ಶಾಂತಿನಗರದಲ್ಲಿರುವ ತಮ್ಮ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ವಿರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…