Featured

ಮಲ್ಪೆ: ರೆಸಾರ್ಟ್‌ನಲ್ಲಿ ಅನ್ಯಕೋಮಿನ ಜೋಡಿ ಪತ್ತೆ : ಪೊಲೀಸ್ ವಶಕ್ಕೆ – Vishwanews24

ಮಲ್ಪೆ: ರೆಸಾರ್ಟ್‌ನಲ್ಲಿ ಅನ್ಯಕೋಮಿನ ಜೋಡಿ ಪತ್ತೆ : ಪೊಲೀಸ್ ವಶಕ್ಕೆ – Vishwanews24

ಮಲ್ಪೆ: ಹಿಂದು ಯುವತಿ ಅನ್ಯಕೋಮಿನ ಯುವಕನೊಂದಿಗೆ ರೆಸಾರ್ಟ್‌ನಲ್ಲಿ ಇರುವ ಮಾಹಿತಿ ಪಡೆದ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದು ಪೋಷಕರನ್ನು ಠಾಣೆಗೆ ಕರೆಯಿಸಿ ಬುದ್ದಿವಾದ ಹೇಳಿದ ಘಟನೆ ಮಲ್ಪೆಯ ಬಡನಿಡಿಯೂರಿನಲ್ಲಿ ಇಂದು ನಡೆದಿದೆ.

ಅನ್ಯಕೋಮಿನ ಯುವ ಜೋಡಿಗಳು ಬಡನಿಡಿಯೂರಿನ ರೆಸಾರ್ಟ್ ನಲ್ಲಿ ಕೊಠಡಿಯನ್ನು ಬುಕ್ ಮಾಡಿದ್ದರು. ಈ ಬಗ್ಗೆ ಮಾಹಿತಿ ದೊರಕಿ ಹಿಂದು ಸಂಘಟನಾ ಕಾರ್ಯಕರ್ತರು ಸ್ಥಳಿಯ ಪೊಲೀಸರಿಗೆ ಮಾಹಿತಿರವಾನಿಸಿದ್ದರು. ಬಳಿಕ ಮಲ್ಪೆ ಪೊಲೀಸರು ಸ್ಥಳಕ್ಕಾಗಮಿಸಿ ಯಾವುದೇ ಮುಂದೆ ಯಾವುದೇ ಅಚಾತುರ್ಯ ನಡೆಯದಂತೆ ಅವರಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇಬ್ಬರೂ ಬಾಲ್ಯ ಸ್ನೇಹಿತರಾಗಿದ್ದು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ಪೋಷಕರನ್ನು ಠಾಣೆಗೆ ಕರೆಯಿಸಿ ಅವರವರ ಮನೆಗೆ ಕಳುಹಿಸಲಾಗಿದೆ ಎಂದು ಮಲ್ಪೆ ಠಾಣಾ ಎಸೈ‌ ಮಾಹಿತಿ ನೀಡಿದ್ದಾರೆ.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

2 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

2 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

2 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

4 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

4 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

24 hours ago