Featured

ಮಲ್ಪೆ : ವಿಷಪೂರಿತ ಹಾವು ಕಚ್ಚಿ ಮಹಿಳೆ ಸಾವು -Vishwanews24

ಮಲ್ಪೆ : ವಿಷಪೂರಿತ ಹಾವು ಕಚ್ಚಿ ಮಹಿಳೆ ಸಾವು -Vishwanews24

ಮಲ್ಪೆ ( Vishwanews24 ): ವಿಷಪೂರಿತ ಹಾವು ಕಚ್ಚಿದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ಮಲ್ಪೆಯ ಪಡುತೋನ್ಸೆ ಗ್ರಾಮದಲ್ಲಿ ನಡೆದಿದೆ.ಮೃತಪಟ್ಟ ಮಹಿಳೆಯನ್ನು ಸಬಿತಾ(43) ಎಂದು ಗುರುತಿಸಲಾಗಿದೆ.

ಕೂಡಲೇ ಸಬಿತಾ ಅವರನ್ನು ಸ್ಥಳೀಯ ಆಸ್ಪತ್ರಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಬಿತಾ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಕೃಷಿ ಕೆಲಸ ಮಾಡಿಕೊಂಡಿದ್ದ ಸಬಿತಾ, ತೆಂಗಿನಕಟ್ಟೆಯಲ್ಲಿ ಹುಲ್ಲು ತೆಗೆಯುತ್ತಿದ್ದಾಗ ಬಲಕಾಲಿನ ಪಾದದ ಹಿಂಭಾಗಕ್ಕೆ ವಿಷಪೂರಿತ ಹಾವು ಕಚ್ಚಿ ಮೃತಪಟ್ಟ ಘಟನೆ ಮಲ್ಪೆಯ ಪಡುತೋನ್ಸೆ ಗ್ರಾಮದಲ್ಲಿ ನಡೆದಿದೆ.

ನಾನು ಮಾಡುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿದರೆ ದೇವರು ಮೆಚ್ಚುವನು : ಸಿದ್ದರಾಮಯ್ಯ -Vishwanews24

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago