ಮಲ್ಪೆ: ವೇಶ್ಯಾವಾಟಿಕೆ ನಡೆಯುತ್ತಿದ್ದ ಬಾಡಿಗೆ ಮನೆಯೊಂದಕ್ಕೆ ಮಲ್ಪೆ ಠಾಣಾ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ದಾಳಿ ಗುರುವಾರ ರಾತ್ರಿ ನಡೆದಿದೆ.
ತೆಂಕನಿಡಿಯೂರು ಗ್ರಾಮದ ಹಂಪನ್ ಕಟ್ಟೆಯ ಬಾಡಿಗೆ ಮನೆಯಲ್ಲಿ ಹಲವಾರು ಸಮಯಗಳಿಂದ ನಡೆಯುತ್ತಿದ್ದ ವೇಶ್ಯಾವಾಟಿಕೆ ಬಗ್ಗೆ ಸ್ಥಳೀಯರು ದೂರಿದ್ದರು.
ಇಂದು ಖಚಿತ ಮಾಹಿತಿ ಮೇರೆಗೆ ಮಲ್ಪೆ ವೃತ್ತ ನಿರೀಕ್ಷಕ ಸುರೇಶ್ ಕೆ.ಎಸ್ ನೇತೃತ್ವದ ತಂಡ ದಾಳಿ ನಡೆಸಿದಾಗ ಮನೆಯಲ್ಲಿ ಐವರು ಮಹಿಳೆಯರು ಹಾಗೂ ಮೂವರು ವಿಟ ಪುರುಷರು ಇದ್ದರು ಎನ್ನಲಾಗಿದೆ. ದಾಳಿ ಸಂದರ್ಭದಲ್ಲಿ ಇಬ್ಬರು ಯುವಕರು ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…