Featured

ಮಲ್ಪೆ: ಶಾಸಕ ರಘುಪತಿ ಭಟ್ ರಿಂದ ಪರಿಶಿಷ್ಟ ಜಾತಿ ಮೀನುಗಾರರಿಗೆ ದೋಣಿ ಹಾಗೂ ಸಲಕರಣೆ ವಿತರಣೆ – Vishwanews24

ಮಲ್ಪೆ: ಶಾಸಕ ರಘುಪತಿ ಭಟ್ ರಿಂದ ಪರಿಶಿಷ್ಟ ಜಾತಿ ಮೀನುಗಾರರಿಗೆ ದೋಣಿ ಹಾಗೂ ಸಲಕರಣೆ ವಿತರಣೆ

ಮಲ್ಪೆ: ಮೀನುಗಾರಿಕಾ ಇಲಾಖೆಯ ರಾಜ್ಯ ವಲಯ ಯೋಜನೆಯಡಿ 2022-22ನೇ ಸಾಲಿನಲ್ಲಿ ಉಡುಪಿ ತಾಲೂಕಿನ ಪರಿಶಿಷ್ಟ ಜಾತಿಯ 4 ಫಲಾನುಭವಿಗಳಿಗೆ ಇವತ್ತು ದೋಣಿ ಮತ್ತು ಸಲಕರಣೆ ವಿತರಿಸಲಾಯಿತು.

ತಲಾ 3,60,000/- ರಂತೆ ಒಟ್ಟು ರೂ. 14,40,000/- ವೆಚ್ಚದಲ್ಲಿ ಎಫ್.ಆರ್.ಪಿ ದೋಣಿ, ಇಂಜಿನ್, ಬಲೆ, ಸಲಕರಣೆ, ಲೈಪ್ ಬಾಯ್, ಲೈಫ್ ಜಾಕೆಟ್ ಹಾಗೂ ಐಸ್ ಬಾಕ್ಸ್ ಗಳನ್ನು ಶಾಸಕ ಕೆ. ರಘುಪತಿ ಭಟ್ ಫಲಾನುಭವಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

22 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

23 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

23 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

23 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

23 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago