Featured

ಮಲ್ಪೆ : ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ ಪ್ರಕರಣ ; ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ WIM ಆಗ್ರಹ – vishwanews24

ಮಲ್ಪೆ : ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ ಪ್ರಕರಣ ; ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ WIM ಆಗ್ರಹ

ಉಡುಪಿ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ ಪ್ರಕರಣ ಅತ್ಯಂತ ಹೇಯ ಕೃತ್ಯವಾಗಿದ್ದು ಇದನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಖಂಡಿಸುತ್ತದೆ.

ಆದುನಿಕತೆ ಹೆಚ್ಚಾಗುತ್ತಿದ್ದಂತೆ ಮನುಷ್ಯ ಮಾನವೀಯತೆಯನ್ನು ಮರೆಯುತ್ತಿರುವುದು ಅತ್ಯಂತ ವಿಷಾದದ ಸಂಗತಿ. ಇಂತಹದೇ ಘಟನೆ ಕಳೆದ ವಾರ ಪಕ್ಕದ ಜಿಲ್ಲೆಯಲ್ಲೂ ನಡೆದಿತ್ತು. ಮನುಷ್ಯ ತನ್ನ ಸ್ವಾರ್ಥಕ್ಕೋಸ್ಕರ ಯಾರ ಜೀವವನ್ನೂ ತೆಗೆಯಲು ಹೇಸದ ಮನಸ್ಥಿತಿ ನಿಜಕ್ಕೂ ಅತ್ಯಂತ ಶೋಚನೀಯ.
ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.

ಮಹಿಳಾ ಆಯೋಗ ಹಾಗೂ ಸಂಘಟನೆಗಳು ಇಂಥಹ ವಿಷಯಗಳ ಬಗ್ಗೆ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಬೇಕು ಹಾಗೂ ಜಿಲ್ಲಾಡಳಿತ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷರಾಗಿರುವ ನಾಝಿಯ ನಸ್ರುಲ್ಲ ರವರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

11 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

12 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

13 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

14 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

14 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

15 hours ago