ಮಲ್ಪೆ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಕೆಬಿತಾಟೆ (ಮಿಲ್ಕ್ ತಾಟೆ) ಮೀನನ್ನು ಇಲ್ಲಿನ ಮೀನುಗಾರರು ಸಣ್ಣ ನಾಡದೋಣಿಯಲ್ಲಿ ಹಿಡಿದು ತಂದಿದ್ದಾರೆ.
ಎರಡರಿಂದ ಮೂರು ಕೆ.ಜಿ. ತೂಕುವ ಸುಮಾರು 100 ತಾಟೆ ಮೀನುಗಳನ್ನು ದಕ್ಕೆಯ ಹರಾಜು ಪ್ರಾಂಗಣದಲ್ಲಿ ಹರಡಿ ಇಡಲಾಗಿತ್ತು.ಕೆ.ಜಿ.ಗೆ 280 ರೂ.ಗಳಂತೆ ಹರಾಜಿನಲ್ಲಿ ಮಾರಾಟವಾಗಿದೆ. ಹೆಚ್ಚಾಗಿ ಕೇರಳಕ್ಕೆ ರವಾನೆಯಾಗುತ್ತದೆ.
ಈ ಮೀನಿನ ವೈಜ್ಞಾನಿಕ ಹೆಸರು ಬ್ಲ್ಯಾಕ್‌ಟಿಪ್ ರೀಫ್ ಶಾರ್ಕ್ ಎಂದು. ಇದು ಕೆಂಪು ಸಮುದ್ರ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಹೆಚ್ಚಾಗಿ ಕಾಣಸಿಗುತ್ತದೆ. ನಮ್ಮ ಕರಾವಳಿಯಲ್ಲಿ ಬೃಹತ್ ಬಂಡೆಗಳ ಸಮೀಪ ಇರುತ್ತವೆ.
ಈ ಮೀನಿನ ಕೆಳ ಭಾಗದಲ್ಲಿರುವ ರೆಕ್ಕೆ, ಬಾಲ, ಕಿವಿ ಮೊದಲಾದ ಅವಯವಗಳಿದ್ದು ಭಾರೀ ಬೇಡಿಕೆ ಇದೆ. ಅದನ್ನು ಸ್ಥಳದಲ್ಲೇ ಕತ್ತರಿಸಿ ಪ್ರತ್ಯೇಕವಾಗಿ ಸಂಗ್ರಹಿಸಿಟ್ಟು ಸಾಗಿಸಲಾಗುತ್ತದೆ.
ಅದನ್ನು ಬಿಸಿಲಿನಲ್ಲಿ ಒಣಗಿಸಿ ವಿದೇಶಕ್ಕೆ ರಫ್ತು ಮಾಡಲಾಗುತ್ತಿದ್ದು, ಔಷಧ ತಯಾರಿಕೆಗೆ ಬಳಸಲಾಗುತ್ತದೆ ಎಂದು ಮೀನುಗಾರರಾದ ಮಲ್ಪೆಯ ಅರುಣ್ ಹೇಳುತ್ತಾರೆ. ಇದನ್ನೂ ಓದಿ: ಒಂದೇ ಸಮಯದಲ್ಲಿ 2 ಕಂಪನಿಗಳಲ್ಲಿ ಕೆಲಸ.. ವಿಪ್ರೋ ಕಂಪನಿಯ 300 ಸಿಬ್ಬಂದಿಗಳ ವಜಾ :ಅಧ್ಯಕ್ಷ ರಿಶದ್ ಪ್ರೇಮ್‌ಜೀ – Vishwanews24
ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ : ಮಂಗಳೂರಿನಲ್ಲಿ ಸಂಭ್ರಮಾಚರಣೆ ಮಂಗಳೂರು: ತುಳು ಭಾಷೆಗೆ ಕರ್ನಾಟಕದ ಎರಡನೇ…
ಪ್ರಿಸ್ಕ್ರಿಪ್ಷನ್ ಆಧಾರದಲ್ಲಿ ಮಾರಾಟವಾಗುವ ಔಷಧಗಳ ವಿತರಣೆಗೆ ಮೆಡಿಕಲ್ ಸ್ಟೋರ್‌ಗಳಲ್ಲಿ ಸಿಸಿಟಿವಿ ಕಡ್ಡಾಯ : ಕೇಂದ್ರದ ಹೊಸ ಪ್ರಸ್ತಾವನೆ ನವದೆಹಲಿ: ಪ್ರಿಸ್ಕ್ರಿಪ್ಷನ್…
ದಶಕಗಳ ಹೋರಾಟಕ್ಕೆ ಐತಿಹಾಸಿಕ ಜಯ .. ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆ ಮಂಗಳೂರಿನಲ್ಲಿ ಸಂಪುಟ ಸಭೆಯಲ್ಲಿ …
ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್ ಪಕ್ಷ ಶಕ್ತಿಶಾಲಿಯಾಗಿರುತ್ತದೆ: ಕೆ.ಎನ್ ರಾಜಣ್ಣ ತುಮಕೂರು: “ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್…
ಮಂಗಳೂರು: ಸಚಿವ ಸಂಪುಟ ಸಭೆ ; ವಿಶೇಷ ತೆರೆದ ಅಂಬಾರಿ ಬಸ್‌ನಲ್ಲಿ ಮುಖ್ಯಮಂತ್ರಿ, ಸಚಿವರ ಭವ್ಯ ಮೆರವಣಿಗೆ ಮಂಗಳೂರು :…
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…