Featured

ಮಲ್ಪೆ : ಸಣ್ಣ ನಾಡದೋಣಿ ಬಲೆಗೆ ಬಿದ್ದ ಮಿಲ್ಕ್ ತಾಟೆ ಮೀನುಗಳು, ಕೆ.ಜಿ.ಗೆ 280 ರೂ.ಗಳಂತೆ ಹರಾಜು – Vishwanews24

ಮಲ್ಪೆ : ಸಣ್ಣ ನಾಡದೋಣಿ ಬಲೆಗೆ ಬಿದ್ದ ಮಿಲ್ಕ್ ತಾಟೆ ಮೀನುಗಳು, ಕೆ.ಜಿ.ಗೆ 280 ರೂ.ಗಳಂತೆ ಹರಾಜು

ಮಲ್ಪೆ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಕೆಬಿತಾಟೆ (ಮಿಲ್ಕ್ ತಾಟೆ) ಮೀನನ್ನು ಇಲ್ಲಿನ ಮೀನುಗಾರರು ಸಣ್ಣ ನಾಡದೋಣಿಯಲ್ಲಿ ಹಿಡಿದು ತಂದಿದ್ದಾರೆ.

ಎರಡರಿಂದ ಮೂರು ಕೆ.ಜಿ. ತೂಕುವ ಸುಮಾರು 100 ತಾಟೆ ಮೀನುಗಳನ್ನು ದಕ್ಕೆಯ ಹರಾಜು ಪ್ರಾಂಗಣದಲ್ಲಿ ಹರಡಿ ಇಡಲಾಗಿತ್ತು.ಕೆ.ಜಿ.ಗೆ 280 ರೂ.ಗಳಂತೆ ಹರಾಜಿನಲ್ಲಿ ಮಾರಾಟವಾಗಿದೆ. ಹೆಚ್ಚಾಗಿ ಕೇರಳಕ್ಕೆ ರವಾನೆಯಾಗುತ್ತದೆ.

ಈ ಮೀನಿನ ವೈಜ್ಞಾನಿಕ ಹೆಸರು ಬ್ಲ್ಯಾಕ್‌ಟಿಪ್‌ ರೀಫ್‌ ಶಾರ್ಕ್‌ ಎಂದು. ಇದು ಕೆಂಪು ಸಮುದ್ರ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಹೆಚ್ಚಾಗಿ ಕಾಣಸಿಗುತ್ತದೆ. ನಮ್ಮ ಕರಾವಳಿಯಲ್ಲಿ ಬೃಹತ್‌ ಬಂಡೆಗಳ ಸಮೀಪ ಇರುತ್ತವೆ.

ಇದನ್ನೂ ಓದಿ: ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಈ ಮೀನಿನ ಕೆಳ ಭಾಗದಲ್ಲಿರುವ ರೆಕ್ಕೆ, ಬಾಲ, ಕಿವಿ ಮೊದಲಾದ ಅವಯವಗಳಿದ್ದು ಭಾರೀ ಬೇಡಿಕೆ ಇದೆ. ಅದನ್ನು ಸ್ಥಳದಲ್ಲೇ ಕತ್ತರಿಸಿ ಪ್ರತ್ಯೇಕವಾಗಿ ಸಂಗ್ರಹಿಸಿಟ್ಟು ಸಾಗಿಸಲಾಗುತ್ತದೆ.

ಅದನ್ನು ಬಿಸಿಲಿನಲ್ಲಿ ಒಣಗಿಸಿ ವಿದೇಶಕ್ಕೆ ರಫ್ತು ಮಾಡಲಾಗುತ್ತಿದ್ದು, ಔಷಧ ತಯಾರಿಕೆಗೆ ಬಳಸಲಾಗುತ್ತದೆ ಎಂದು ಮೀನುಗಾರರಾದ ಮಲ್ಪೆಯ ಅರುಣ್‌ ಹೇಳುತ್ತಾರೆ. ಇದನ್ನೂ ಓದಿ: ಒಂದೇ ಸಮಯದಲ್ಲಿ 2 ಕಂಪನಿಗಳಲ್ಲಿ ಕೆಲಸ.. ವಿಪ್ರೋ ಕಂಪನಿಯ 300 ಸಿಬ್ಬಂದಿಗಳ ವಜಾ :ಅಧ್ಯಕ್ಷ ರಿಶದ್‌ ಪ್ರೇಮ್‌ಜೀ – Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago