Featured

ಮಲ್ಪೆ : ಸಹಜ ಸ್ಥಿತಿಗೆ ಸಮುದ್ರ : ಸ್ಥಗಿತ ಗೊಂಡಿದ್ದ ಮೀನುಗಾರಿಕೆ ಮತ್ತೆ ಆರಂಭ – Vishwanews24

ಮಲ್ಪೆ : ಸಹಜ ಸ್ಥಿತಿಗೆ ಸಮುದ್ರ : ಸ್ಥಗಿತ ಗೊಂಡಿದ್ದ ಮೀನುಗಾರಿಕೆ ಮತ್ತೆ ಆರಂಭ

ಮಲ್ಪೆ : ಮಳೆ- ಗಾಳಿಯಿಂದಾಗಿಸಮುದ್ರ ಪ್ರಕ್ಷುಬ್ಧ ಗೊಂಡು 7-8 ದಿನಗಳಿಂದ ಸ್ಥಗಿತ ಗೊಂಡಿದ್ದ ಮೀನುಗಾರಿಕೆ ಮತ್ತೆ ಆರಂಭಗೊಂಡಿದೆ. ಸಮುದ್ರ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದ್ದು, ಯಾಂತ್ರಿಕ ಬೋಟುಗಳು ಕಡಲಿಗಿಳಿಯಲಾರಂಭಿಸಿವೆ.

ಬುಧವಾರ ಮಲ್ಪೆ ಬಂದರಿನಿಂದ ಸುಮಾರು ಶೇ. 40ರಷ್ಟು ಆಳಸಮುದ್ರ ಬೋಟುಗಳು ಕಡಲಿಗಿಳಿದಿವೆ. ಬಹುತೇಕ ಪಸೀìನ್‌ ಬೋಟುಗಳು ಬೆಳಗ್ಗೆಯೇ ಮೀನುಗಾರಿಕೆಗೆ ತೆರಳಿದ್ದವು. ಇನ್ನು ಕೆಲವು ಬೋಟುಗಳು ಕಡಲಿಗಿಳಿಯಲು ಸಿದ್ಧತೆ ನಡೆಸುತ್ತಿವೆ.

ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೀನುಗಾರಿಕೆ ಋತು ಆರಂಭಗೊಂಡ ಒಂದು ತಿಂಗಳು ಕಳೆದು ಕೊಂಚ ಆದಾಯ ಗಳಿಸುವಷ್ಟರಲ್ಲೇ ಪ್ರತಿಕೂಲ ಹವಾಮಾನ ಸಂಭವಿಸಿದ್ದು ಮೀನು ಗಾರಿಕೆಯನ್ನು ನಡೆಸದಂತಾಗಿತ್ತು. 8 ದಿನಗಳಲ್ಲಿ ನಿತ್ಯ ಕೋಟ್ಯಂತರ ರೂಪಾಯಿ ವ್ಯವಹಾರಕ್ಕೆ ಹೊಡೆತ ಉಂಟಾಗಿತ್ತು. ಇದೀಗ ಮೀನುಗಾರಿಕೆಗೆ ಪೂರಕ ವಾತಾವರಣ ನಿರ್ಮಾಣವಾಗಿದ್ದು, ಮೀನುಗಾರರು ಕಡಲಿಗಿಳಿಯಲು ಸಜ್ಜಾಗಿದ್ದಾರೆ. ಗುರುವಾರ ದಿಂದ ಉಳಿದ ಬೋಟ್‌ಗಳು ತೆರಳುವ ಸಾಧ್ಯತೆ ಇದೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ ತಿಳಿಸಿದ್ದಾರೆ.

ಉಡುಪಿ : ಅಕ್ಟೋಬರ್ 1 ರಿಂದ ಇಂದ್ರಾಳಿ ರೈಲ್ವೆ ಮೇಲ್ಸೆತುವೆ ಮೇಲಿನ ರಸ್ತೆ ಆಭಿವೃಧ್ದಿ ಕಾಮಗಾರಿ ಅರಂಭ : ಜಿಲ್ಲಾಧಿಕಾರಿ – Vishwanews24

Vishwa News 24

Recent Posts

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ -vishwanews24

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ ಮೈಸೂರು:…

7 minutes ago

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ – vishwanews24

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ…

19 minutes ago

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

19 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

19 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

20 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

20 hours ago