ಮಲ್ಪೆ: ಸಾಲದ ಹೊರೆಯಿಂದ ಬೇಸತ್ತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಕೊಡವೂರು ಕಾನಂಗಿಯಲ್ಲಿ ನಡೆದಿದೆ.
ಕೊಡವೂರು ಕಾನಂಗಿಯ 34 ವರ್ಷದ ಬೀನಾ ಆತ್ಮಹತ್ಯೆ ಮಾಡಿಕೊಂಡವರು.
ಬೀನಾ ಅವರಿಗೆ ಮದುವೆ ಆಗಿ 4 ವರ್ಷ ಆಗಿದ್ದು 9 ತಿಂಗಳ ಹಿಂದೆ ಬೀನಾ ಅವರ ಪತಿ ಗುಂಡಿಬೈಲು ನಿವಾಸಿ ನಿತ್ಯಾನಂದ ಎಂಬವರು ಆರ್ಥಿಕ ಅಡಚಣೆ ಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಪತಿಯ ಮರಣದ ಬಳಿಕ ಸಾಲದ ಹೊರೆ ಬೀನಾ ಅವರ ಮೇಲೆ ಇತ್ತು. ಇಂದು ಅವರನ್ನು ಅವರ ತಂದೆ ತಾಯಿ ಮಂಗಳೂರಿನ ದೇರಳಕಟ್ಟೆಯ ಆಸ್ಪತ್ರೆಗೆ ಕರೆದುಕೊಂಡು ಹೋಗುವವರಿದ್ದರು. ಆದರೆ ಇಂದು ಬೆಳಿಗ್ಗೆ ನೋಡುವಾಗ ಬೀನಾ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಟೋಲ್ ರದ್ದಾಗದಿದ್ದರೆ ಜೈಲ್ ಭರೋ ಹೋರಾಟ ಮಾಡಲಾಗುವುದು : ಅಭಯ ಚಂದ್ರ ಜೈನ್ ಎಚ್ಚರಿಕೆ – Vishwanews24
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…