ಉಡುಪಿ: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ.
ಮೃತರನ್ನು ಕೇರಳದ ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು. ಉಡುಪಿ ಜಿಲ್ಲೆಗೆ 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಆಗಮಿಸಿದ್ದು, ಮಲ್ಪೆ ಸೈಂಟ್ ಮೇರಿಸ್ ದ್ಪೀಪಕ್ಕೆ ಆಗಮಿಸಿದ್ದರು.
ಎಲ್ಲರೂ ಮಲ್ಪೆ ತೋನ್ಸೆಪಾರ್ ದ್ವೀಪದ ಬಳಿ ನೀರಾಟ ಆಡುತ್ತಿದ್ದರು. ಈ ಪೈಕಿ ಅಲೆನ್ ರೆಜಿ, ಅಮಲ್, ಅನಿಲ್ ಎಂಬ ವಿದ್ಯಾರ್ಥಿಗಳು ನೀರಲ್ಲಿ ಮುಳುಗಿದ್ದಾರೆ. ಕೂಡಲೇ ಅವರನ್ನು ಹೊರಗೆ ಎಳೆತಂದು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತ್ತಾದರೂ ಬದುಕಲಿಲ್ಲ. ಮತ್ತೊರ್ವನ ಶೋದ ಕಾರ್ಯ ಮುಂದುವರೆದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…