Featured

ಮಲ್ಪೆ :ಹೂಡೆ ಬೀಚ್ ನಲ್ಲಿ ನೀರು ಪಾಲಾಗಿದ್ದ ಮಣಿಪಾಲ ವಿದ್ಯಾರ್ಥಿಯ ಮೃತದೇಹ ಪತ್ತೆ .. Vishwanews24

ಮಲ್ಪೆ :ಹೂಡೆ ಬೀಚ್ ನಲ್ಲಿ ನೀರು ಪಾಲಾಗಿದ್ದ ಮಣಿಪಾಲ ವಿದ್ಯಾರ್ಥಿಯ ಮೃತದೇಹ ಪತ್ತೆ ..

ಮಲ್ಪೆ : ನಿನ್ನೆ ಹೂಡೆ ಸಮುದ್ರ ತೀರದಲ್ಲಿ ಈಜಲು ತೆರಳಿ   ಮಣಿಪಾಲ ವಿಧ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಈ ಘಟನೆಯಲ್ಲಿ ಓಟ್ಟು ಮೂವರು ವಿಧ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಪತ್ತೆಯಾದ ಮೃತದೇಹ ಹೈದರಾಬಾದ್ ಮೂಲದ ವಿದ್ಯಾರ್ಥಿ ಶ್ರೀಕರ್ (21) ಎಂದು ಗುರುತಿಸಲಾಗಿದೆ.

ರವಿವಾರ ಸಂಜೆ ಮಣಿಪಾಲದ ಐಸಿಎಎಸ್ ನ ಒಟ್ಟು 15 ಮಂದಿ ವಿದ್ಯಾರ್ಥಿ ಗಳು ಹೂಡೆ ಬೀಚ್ ಗೆ ಬಂದಿದ್ದರು. ಈ ವೇಳೆ ಸಮುದ್ರದಲ್ಲಿ ಆಡುತ್ತಿದ್ದಾಗ ಅಲೆಗಳ ಅಬ್ಬರಕ್ಕೆ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿಕೊಂಡು ಹೋದರೆ ಎನ್ನಲಾಗಿದ್ದು, ಅದರಲ್ಲಿ ಬೆಂಗಳೂರು ಮೂಲದ ನಿಶಾಂತ್(21) ಹಾಗೂ ಷಣ್ಮುಗ (21) ಎಂಬವರನ್ನು ಮೇಲಕ್ಕೆ ತರಲಾಯಿತು. ತೀವ್ರ ಅಸ್ವಸ್ಥಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಅವರು ಇಬ್ಬರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.

ಇದನ್ನೂ ಓದಿ :ಹಣಕಾಸಿನ ವಿಷಯಗಳಲ್ಲಿ ಎಚ್ಚರ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ನಾಪತ್ತೆಯಾದ ವಿದ್ಯಾರ್ಥಿಗಾಗಿ ಹುಡುಕಾಟ ತಡರಾತ್ರಿವರೆಗೂ ಮುಂದುವರಿಸಲಾಗಿತ್ತು. ಇಂದು ಬೆಳಗ್ಗೆ ಅಲ್ಲೇ ಸಮೀಪ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:  ಮಂಗಳೂರು: ರೈಲಿನಡಿಗೆ ಬಿದ್ದು ನವವಿವಾಹಿತ ಸಾವು – Vishwanews24

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

9 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

9 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

10 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

10 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

12 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

12 hours ago