ವಡೋದರಾ: ಗುಜರಾತ್, ಮುಂಬೈ ಸೇರಿದಂತೆ ಹಲವೆಡೆ ಸುರಿಯುತ್ತಿರುವ ಮಳೆಯಿಂದಾಗಿ ವಡೋದರಾ ಏರ್‌ಪೋರ್ಟ್ ಬಂದ್ ಮಾಡಲಾಗಿದ್ದು, ರೈಲುಗಳ ಸಂಚಾರ ಸ್ಥಗಿತಗೊಂಡಿದೆ.
ಎರಡು ಡೊಮೆಸ್ಟಿಕ್ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಗುಜರಾತಿನಲ್ಲಿರುವ ವಡೋದರದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. 12 ಗಂಟೆಗಳಲ್ಲಿ 400 ಮಿ.ಮೀನಷ್ಟು ಮಳೆಯಾಗಿದೆ.
ರೈಲ್ವೆ ಹಳಿಗಳಲ್ಲಿ ನೀರು ನಿಂತಿರುವ ಕಾರಣ ರೈಲುಗಳ ಸಂಚಾರ ಕೂಡ ಸ್ಥಗಿತಗೊಂಡಿದೆ. ವಡೋದರದ ತಗ್ಗು ಪ್ರದೇಶದಲ್ಲಿ ವಾಸವಾಗಿರುವ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಸರ್ಕಾರ ಸೂಚನೆ ನೀಡಿದೆ.
ವಡೋದರ ಪ್ರವಾಹ ಸ್ಥಿತಿ ಕುರಿತು ಸಚಿವ ವಿಜಯ್ ರೂಪಾನಿ ಬುಧವಾರ ಸಂಜೆ ಸಭೆ ಕರೆದಿದ್ದರು.ಅಹಮದಾಬಾದ್, ಸೂರತ್, ಪಂಚಮಹಲ್ ಸೇರಿದಂತೆ ಹಲವು ಕಡೆಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಮುಂದಿನ ಎರಡು ದಿನಗಳ ಕಾಲ ಗುಜರಾತ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನು ಕರ್ನಾಟಕದಲ್ಲಿ ಕೂಡ ಮಳೆ ಮುಂದುವರೆದಿದ್ದು ಐದು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…
ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎಚ್ಚರಿಕೆ…
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…