ಉಡುಪಿ

ಮಳೆಯ ಅಬ್ಬರ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ -Vishwanews24

ಮಳೆಯ ಅಬ್ಬರ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ -Vishwanews24

ಮಂಗಳೂರು/ ಉಡುಪಿ : ಕರಾವಳಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಗುರುವಾರ (ಜುಲೈ 7 )ರಂದು ದಕ್ಶಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜು ಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಎರಡೂ ಜಿಲ್ಲೆಗಳಲ್ಲಿ ಮಳೆ ಕುರಿತು ರೆಡ್ ಅಲರ್ಟ್ ಇರುವುದರಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

17 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

17 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

17 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

17 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

18 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago