ಮಂಗಳೂರು: ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…