ನವದೆಹಲಿ: ಮಂಗಳವಾರ ನಡೆದ ವಿಚಾರಣೆ ವೇಳೆ ವಿವಾದಿತ ಸ್ಥಳದಲ್ಲಿ ಮಸೀದಿ ನಿರ್ಮಿಸಲು ಅಯೋಧ್ಯೆಯ ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ ಎಂದು ಪ್ರಕರಣದ ಕುರಿತ ಪ್ರಮುಖ ಅರ್ಜಿದಾರರಾದ ರಾಮ್ ಲಲ್ಲಾ ವಿರಾಜಮಾನ್ ಪರ ವಕೀಲರು ನ್ಯಾಯಾಲಯದಲ್ಲಿ ಹೇಳಿದ್ದಾರೆ.
ಎಎಸ್ಐ ವರದಿಯನ್ನು ಉಲ್ಲೇಖಿಸಿ ವಾದ ಮಂಡಿಸಿದ ಅವರು ಎಎಸ್ಐ ವರದಿಯು ಮುಸ್ಲಿಂ ಸಂಸ್ಕೃತಿಗೆ ಹೊರತಾದ ಮೊಸಳೆಗಳು ಮತ್ತು ಆಮೆಗಳ ಚಿತ್ರವು ಮಸೀದಿಯಲ್ಲಿರುವುದನ್ನು ಅಂಕಿ ಸಂಖ್ಯೆಗಳ ಸಮೇತ ಹೇಳುತ್ತಿದೆ ಎಂದಿದ್ದಾರೆ.
ಹಿರಿಯ ವಕೀಲ ಸಿ ಎಸ್ ವೈದ್ಯನಾಥನ್ ರಾಮ್ ರಾಮ್ ಲಲ್ಲಾ ಪರ ವಾದ ಮಂಡಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠದ ಮುಂದೆ ಪ್ರಕರಣದ ಎಂಟನೇ ದಿನದ ವಿಚಾರಣೆಯ ಸಂದರ್ಭದಲ್ಲಿ ಅವರು ವಾದ ಮುಂದುವರಿಸಿದ್ದಾರೆ.
ಹಿರಿಯ ವಕೀಲರು ಎಎಸ್ಐನ ವರದಿಯಿಂದ ಇತರ ಪುರಾತತ್ತ್ವ ಶಾಸ್ತ್ರದ ಪುರಾವೆಗಳನ್ನು ಉಲ್ಲೇಖಿಸಿ ವಿವಾದಿತ ಪ್ರದೇಶದಲ್ಲಿ ಹಿಂದೂ ದೇವಾಲಯವೊಂದಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…