Featured

ಮಸೀದಿ ನಿರ್ಮಿಸಲು ಅಯೋಧ್ಯೆಯ ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ : ವಕೀಲರಿಂದ ಉಲ್ಲೇಖ -Vishwanews24

ನವದೆಹಲಿ: ಮಂಗಳವಾರ ನಡೆದ ವಿಚಾರಣೆ ವೇಳೆ ವಿವಾದಿತ ಸ್ಥಳದಲ್ಲಿ ಮಸೀದಿ ನಿರ್ಮಿಸಲು ಅಯೋಧ್ಯೆಯ ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ ಎಂದು ಪ್ರಕರಣದ ಕುರಿತ ಪ್ರಮುಖ ಅರ್ಜಿದಾರರಾದ ರಾಮ್ ಲಲ್ಲಾ ವಿರಾಜಮಾನ್ ಪರ ವಕೀಲರು ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಎಎಸ್‌ಐ ವರದಿಯನ್ನು ಉಲ್ಲೇಖಿಸಿ ವಾದ ಮಂಡಿಸಿದ ಅವರು ಎಎಸ್‌ಐ ವರದಿಯು ಮುಸ್ಲಿಂ ಸಂಸ್ಕೃತಿಗೆ ಹೊರತಾದ ಮೊಸಳೆಗಳು ಮತ್ತು ಆಮೆಗಳ ಚಿತ್ರವು ಮಸೀದಿಯಲ್ಲಿರುವುದನ್ನು ಅಂಕಿ ಸಂಖ್ಯೆಗಳ ಸಮೇತ ಹೇಳುತ್ತಿದೆ ಎಂದಿದ್ದಾರೆ.

ಹಿರಿಯ ವಕೀಲ ಸಿ ಎಸ್ ವೈದ್ಯನಾಥನ್ ರಾಮ್ ರಾಮ್ ಲಲ್ಲಾ ಪರ ವಾದ ಮಂಡಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠದ ಮುಂದೆ ಪ್ರಕರಣದ ಎಂಟನೇ ದಿನದ ವಿಚಾರಣೆಯ ಸಂದರ್ಭದಲ್ಲಿ ಅವರು ವಾದ ಮುಂದುವರಿಸಿದ್ದಾರೆ.

ಹಿರಿಯ ವಕೀಲರು ಎಎಸ್‌ಐನ ವರದಿಯಿಂದ ಇತರ ಪುರಾತತ್ತ್ವ ಶಾಸ್ತ್ರದ ಪುರಾವೆಗಳನ್ನು ಉಲ್ಲೇಖಿಸಿ ವಿವಾದಿತ ಪ್ರದೇಶದಲ್ಲಿ ಹಿಂದೂ ದೇವಾಲಯವೊಂದಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago