ಬೆಂಗಳೂರು: ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗಿರುವ ಹಿನ್ನೆಲೆ ಇದೀಗ ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಹಿಂದೂಪರ ಸಂಘಟನೆಗಳು ಸಜ್ಜಾಗಿದೆ.
ಹಿಂದೂಪರ ಸಂಘಟನೆಗಳು ಯುಗಾದಿ ಹೊಸತೊಡುಕು ವೇಳೆ ಹಲಾಲ್ ಕಟ್ ಮಾಂಸವನ್ನು ಬಿಟ್ಟು, ಹಿಂದೂಗಳು ಜಟ್ಕಾ ಕಟ್ ಮಾಂಸವನ್ನು ಖರೀದಿಸಿ ಸೇವೆಸಬೇಕು ಎಂದು ಅಭಿಯಾನ ನಡೆಸಿದ್ದರು. ಅದರಂತೆ ಬುಧವಾರ ಹಲಾಲ್ ಕಟ್ ಮಾಂಸಕ್ಕಿಂತಲೂ ಜಟ್ಕಾ ಕಟ್ ಮಾಂಸವನ್ನು ಜನ ಹೆಚ್ಚಾಗಿ ಖರೀದಿಸಿದ್ದು, ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗಿದೆ.
ಇದರ ಬೆನ್ನಲ್ಲೇ ಇದೀಗ ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಕಾನೂನಾತ್ಮಕವಾಗಿ ಹೋರಾಡಿ ಮಸೀದಿ ಸೌಂಡ್ ಬ್ಯಾನ್ ಮಾಡಲು ಮುಂದಾಗಿದ್ದಾರೆ. ಈ ಕುರಿತಂತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲು ಹಿಂದೂ ಪರ ಸಂಘಟನೆ ತಯಾರಿ ನಡೆಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…