Featured

ಮಸ್ಕತ್ : ಏರ್ ಇಂಡಿಯಾ ವಿಮಾನದಲ್ಲಿ ಹೊಗೆ ; 14 ಮಂದಿಗೆ ಗಾಯ – Vishwanews24

ಮಸ್ಕತ್ : ಏರ್ ಇಂಡಿಯಾ ವಿಮಾನದಲ್ಲಿ ಹೊಗೆ

ಮಸ್ಕತ್: ಓಮನ್‌ನ ರಾಜಧಾನಿ ಮಸ್ಕತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ 14 ಜನರು ಗಾಯಗೊಂಡಿದ್ದಾರೆ .

ವರದಿಗಗಳ ಪ್ರಕಾರಣ ಬುಧವಾರ ಬೆಳಗ್ಗೆ ಮಸ್ಕತ್‌ನಿಂದ ಕೇರಳದ ಕೊಚ್ಚಿಗೆ ವಿಮಾನ ಹೊರಡಬೇಕಿತ್ತು . ಈ ವೇಳೆ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ತುರ್ತು ಸ್ಲೈಡ್‌ ಗಳನ್ನು ಬಳಸಿ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದ್ದು, ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಧಾವಿಸಿದ್ದಾರೆ.

ಉಡುಪಿ: ಮದ್ಯ ಸೇವನೆ ಮಾಡಿ ನಡುರಸ್ತೆಯಲ್ಲಿ ಬಸ್ ನಿಲ್ಲಿಸಿ, ನಶೆಯಿಂದ ರಸ್ತೆಯಲ್ಲೇ ಬಿದ್ದ ಖಾಸಗಿ ಬಸ್ ಚಾಲಕ ; ಪ್ರಯಾಣಿಕರಿಂದ ಧರ್ಮದೇಟು – Vishwanews24

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

17 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

17 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

17 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

18 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

22 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

22 hours ago