ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿಶ್ವದ ಅತೀ ದೊಡ್ಡ ಸರ್ಕಾರಿ ಅನುದಾನಿತ ಆರೋಗ್ಯ ಕಾರ್ಯಕ್ರಮವಾದ ಆಯುಷ್ಮಾನ್ ಭಾರತ್ ಯೋಜನೆಗೆ ಜಾರ್ಖಂಡ್ನ ರಾಂಚಿಯಲ್ಲಿ ಚಾಲನೆ ನೀಡಲಿದ್ದಾರೆ.
ಈ ಯೋಜನೆಯಿಂದ ಸುಮಾರು 50 ಕೋಟಿ ಭಾರತೀಯರು ಪ್ರಯೋಜನ ಪಡೆಯಲಿದ್ದಾರೆ. ಆರ್ಥಿಕವಾಗಿ ಹಿಂದುಳಿದ 10 ಕೋಟಿ ಕುಟುಂಬಗಳನ್ನು ತಲುಪಬೇಕು ಎನ್ನುವ ಗುರಿಯನ್ನು ಹೊಂದಿದೆ.
ಈ ಯೋಜನೆಯನ್ನು ಪ್ರಧಾನ ಮಂತ್ರಿ ಜನ್ ಆರೋಗ್ಯ ಅಭಿಯಾನ ಎಂದು ಸಹ ಕರೆಯಲಾಗುತ್ತದೆ. ಪ್ರಧಾನಿಯವರು ಇಂದು ಯೋಜನೆಗೆ ಚಾಲನೆ ನೀಡಿದರು ಸಹ ಅದು ಅಧಿಕೃತವಾಗಿ ಸೆಪ್ಟೆಂಬರ್ 25 ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದಂದು ಜಾರಿಗೆ ಬರಲಿದೆ.
ಈ ಯೋಜನೆಯಡಿ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಸಿಗಲಿದೆ. ಸರ್ಕಾರ ಒಂದು ಬಡ ಕುಟುಂಬಕ್ಕೆ ವಾರ್ಷಿಕ 5 ಲಕ್ಷವರೆಗೆ ಆಸ್ಪತ್ರೆ ವೆಚ್ಚ ಭರಿಸುತ್ತದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…