Featured

ಮಹತ್ವದ ಆಯುಷ್ಮಾನ್ ಭಾರತ್ ಯೋಜನೆಗೆ ಪ್ರಧಾನಿಯಿಂದ ಇಂದು ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿಶ್ವದ ಅತೀ ದೊಡ್ಡ ಸರ್ಕಾರಿ ಅನುದಾನಿತ ಆರೋಗ್ಯ ಕಾರ್ಯಕ್ರಮವಾದ ಆಯುಷ್ಮಾನ್​ ಭಾರತ್​ ಯೋಜನೆಗೆ ಜಾರ್ಖಂಡ್​​ನ ರಾಂಚಿಯಲ್ಲಿ ಚಾಲನೆ ನೀಡಲಿದ್ದಾರೆ.

ಈ ಯೋಜನೆಯಿಂದ ಸುಮಾರು 50 ಕೋಟಿ ಭಾರತೀಯರು ಪ್ರಯೋಜನ ಪಡೆಯಲಿದ್ದಾರೆ. ಆರ್ಥಿಕವಾಗಿ ಹಿಂದುಳಿದ 10 ಕೋಟಿ ಕುಟುಂಬಗಳನ್ನು ತಲುಪಬೇಕು ಎನ್ನುವ ಗುರಿಯನ್ನು ಹೊಂದಿದೆ.

ಈ ಯೋಜನೆಯನ್ನು ಪ್ರಧಾನ ಮಂತ್ರಿ ಜನ್​ ಆರೋಗ್ಯ ಅಭಿಯಾನ ಎಂದು ಸಹ ಕರೆಯಲಾಗುತ್ತದೆ. ಪ್ರಧಾನಿಯವರು ಇಂದು ಯೋಜನೆಗೆ ಚಾಲನೆ ನೀಡಿದರು ಸಹ ಅದು ಅಧಿಕೃತವಾಗಿ ಸೆಪ್ಟೆಂಬರ್​ 25 ಪಂಡಿತ್​ ದೀನ್​ ದಯಾಳ್​ ಉಪಾಧ್ಯಾಯ ಅವರ ಜನ್ಮದಿನದಂದು ಜಾರಿಗೆ ಬರಲಿದೆ.

ಈ ಯೋಜನೆಯಡಿ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಸಿಗಲಿದೆ. ಸರ್ಕಾರ ಒಂದು ಬಡ ಕುಟುಂಬಕ್ಕೆ ವಾರ್ಷಿಕ 5 ಲಕ್ಷವರೆಗೆ ಆಸ್ಪತ್ರೆ ವೆಚ್ಚ ಭರಿಸುತ್ತದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago