Featured

ಮಹಮ್ಮದ್ ಫಾರೂಕ್ ಚಂದ್ರನಗರ ಇವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ.vishwanews24

ಮಹಮ್ಮದ್ ಫಾರೂಕ್ ಚಂದ್ರನಗರ ಇವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ.vishwanews24
ಕಾಪು: ಕೇರಳದ ಸಮಗ್ರ ಕನ್ನಡಪರ ಸಂಘಟನೆಗಳ ಒಕ್ಕೂಟದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ರಿಜಿಸ್ಟರ್ಡ್ ಗಡಿನಾಡಿನ ಪ್ರದೇಶವಾದ ಕಾಸರಗೋಡಿನಲ್ಲಿ ಕನ್ನಡ ಭಾಷೆ ಸಂಸ್ಕೃತಿಗಳ ಅಭಿವೃದ್ಧಿಗಾಗಿ ಗಡಿನಾಡ ಸಾಹಿತ್ಯ-ಸಾಂಸ್ಕೃತಿಕ ಅಕಾಡೆಮಿಯು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೇರಳದ ಎಲ್ಲಾ ಕನ್ನಡಪರ ಸಂಘಟನೆಗಳನ್ನು ಒಗ್ಗೂಡಿಸಿ ನಡೆಯುವ ಗಡಿನಾಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜಸೇವಕರಾದ ಮಹಮ್ಮದ್ ಇವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವು 5:12 2021 ನೇ ಭಾನುವಾರ ಬೆಳಗ್ಗೆ 10 ಗಂಟೆಗೆ ಕಾಸರಗೋಡು ಹೊಸ ಬಸ್ ನಿಲ್ದಾಣದ ಬಳಿಯ ಕ್ಯಾಪಿಟಲ್ ಸಭಾಂಗಣದಲ್ಲಿ ನಡೆಯಲಿದೆ ಮಹಮ್ಮದ್ ಫಾರೂಕ್ ಇವರಿಗೆ 2021 ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಾಗಿದ್ದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

4 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

5 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

5 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

5 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

6 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

6 hours ago