ಮುಂಬೈ: ಮಹರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ಇನ್ನೂ ನಡೆಯುತ್ತಿದೆ. ಇಂದು ಮುಂಬೈನಲ್ಲಿ ಬಿಜೆಪಿಯಿಂದ ಮಹತ್ವದ ಸಭೆ ನಡೆಯಲಿದೆ.
ವೀಕ್ಷಕರು ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಮಾಜಿ ಸಿಎಂ ವಿಜಯ್ ರೂಪಾಣಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸಿಎಂ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ.
ಅಭಿಪ್ರಾಯ ಸಂಗ್ರಹದ ಬಳಿಕ ಸಿಎಂ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ. ನಾಳೆ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆ ನಡೆದಿದೆ.
ಏಕನಾಥ್ ಶಿಂಧೆ ಮನವೊಲಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಡಿಸಿಎಂ ಹುದ್ದೆಗೆ ಬಿಜೆಪಿ ನಾಯಕರು ಮನವೊಲಿಸಿದ್ದಾರೆ. ದೇವೇಂದ್ರ ಪಡ್ನವೀಸ್ ಸೇರಿದಂತೆ ಹಲವು ಪ್ರಮುಖರಿಂದ ಮನವೊಲಿಕೆ ಕಾರ್ಯ ಯಶಸ್ವಿಯಾಗಿದೆ.
ಸುದೀರ್ಘ ಸಭೆಗಳ ಬಳಿಕ ಡಿಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ಒಪ್ಪಿಕೊಂಡಿದ್ದಾರೆ. ಹೀಗಾಗಿ, ದೇವೇಂದ್ರ ಪಡ್ನವೀಸ್ ಸಿಎಂ ಆಗಿ ಆಯ್ಕೆಯಾಗುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…