Featured

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಪ್ರಕರಣ : ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ – vishwanews24

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಪ್ರಕರಣ : ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ 30 ಭಕ್ತರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ದುರಂತದಲ್ಲಿ 90ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದು, 36 ಜನರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಎಂ ಆದಿತ್ಯನಾಥ್ ಅವರು ಕಾಲ್ತುಳಿತ ದುರಂತದ ಕುರಿತು ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರ ನ್ಯಾಯಮೂರ್ತಿ ಹರ್ಷ ಕುಮಾರ್, ಮಾಜಿ ಪೊಲೀಸ್ ಮಹಾ ನಿರ್ದೇಶಕ ವಿ.ಕೆ. ಗುಪ್ತಾ, ಮತ್ತು ನಿವೃತ್ತ ಮೂವರು ಸದಸ್ಯರೊಂದಿಗೆ ಆಯೋಗವನ್ನು ರಚಿಸಲಾಗಿದೆ.

ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಪೈಕಿ ಕರ್ನಾಟಕದ ನಾಲ್ವರು, ಅಸ್ಸಾಂನ ಒಬ್ಬ ಮತ್ತು ಗುಜರಾತ್‌ನ ಒಬ್ಬ ಭಕ್ತರೂ ಇದ್ದಾರೆ ಎನ್ನಲಾಗಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

6 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

6 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

7 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

7 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

7 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

8 hours ago