Featured

ಮಹಾತ್ಮ ಗಾಂಧೀಜಿ ಅವರ 73ನೇ ಪುಣ್ಯತಿಥಿ : ರಾಷ್ಟ್ರಪತಿ, ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಸ್ಮರಣೆ -Vishwanews24

ಮಹಾತ್ಮ ಗಾಂಧೀಜಿ ಅವರ 73ನೇ ಪುಣ್ಯತಿಥಿ : ರಾಷ್ಟ್ರಪತಿ, ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಸ್ಮರಣೆ -Vishwanews24

ನವದೆಹಲಿ,: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 73ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸ್ಮರಿಸಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು, “ರಾಷ್ಟ್ರ ಪಿತಾಮಹ ಮಹಾತ್ಮ ಗಾಂಧಿ ಅವರಿಗೆ ನನ್ನ ವಿನಮ್ರ ಗೌರವ. ಅವರ ಶಾಂತಿ, ಅಹಿಂಸೆ, ಸರಳತೆ, ಸಾಧನೆಗೆ ಹಾಗೂ ನಮ್ರತೆಯ ಆದರ್ಶಗಳಿಗೆ ನಾವು ಬದ್ಧರಾಗಿರಬೇಕು. ಅವರ ಸತ್ಯ ಹಾಗೂ ಪ್ರೀತಿಯ ಮಾರ್ಗವನ್ನು ಅನುಸರಿಸಲು ನಾವು ನಿರ್ಧರಿಸೋಣ” ಎಂದಿದ್ದಾರೆ.

“ಬಾಪು ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳನ್ನು ಸಲ್ಲಿಸುತ್ತೇನೆ. ಅವರ ಆದರ್ಶಗಳು ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ. ಹುತಾತ್ಮರ ದಿನದಂದು ಭಾರತದ ಸ್ವಾತಂತ್ರ್ಯ ಮತ್ತು ಪ್ರತಿಯೊಬ್ಬ ಭಾರತೀಯರ ಯೋಗಕ್ಷೇಮಕ್ಕಾಗಿ ತಮ್ಮನ್ನು ತಾವು ಅರ್ಪಿಸಿಕೊಂಡ ಎಲ್ಲ ಮಹಾನ್ ಮಹಿಳೆಯರು ಮತ್ತು ಪುರುಷರ ವೀರರ ತ್ಯಾಗವನ್ನು ನಾವು ಸ್ಮರಿಸೋಣ” ಎಂದು ಹೇಳಿದ್ದಾರೆ.

ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಟ್ವೀಟ್‌ ಮಾಡಿದ್ದು, “ಸತ್ಯ, ಅಹಿಂಸೆಯ ಆದರ್ಶಗಳ ಸಾಕಾರ ಮೂರ್ತಿಯಂತಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪುಣ್ಯತಿಥಿಯಂದು ಅವರಿಗೆ ಭಕ್ತಿಪೂರ್ವಕ ಪ್ರಣಾಮಗಳು. ನಮ್ಮನ್ನು ಸದಾ ಎಚ್ಚರಿಸುವ ಗಾಂಧೀಜಿಯವರ ಜೀವನ, ಅವರ ನಡೆ ಮತ್ತು ನುಡಿಗಳ ಬೆಳಕಿನಲ್ಲಿ ಸಮೃದ್ಧ, ಸಶಕ್ತ ಭಾರತ ನಿರ್ಮಾಣದ ಹಾದಿಯಲ್ಲಿ ಮುನ್ನಡೆಯೋಣ” ಎಂದಿದ್ದಾರೆ.

ಉಡುಪಿ:ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕನಿಷ್ಠ 1 ರಿಂದ 2 ಗೋಶಾಲೆಗಳನ್ನು ನಿರ್ಮಿಸಲು ಅಗತ್ಯವಿರುವ ಜಾಗವನ್ನು ಗುರುತಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

17 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

17 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago