ಬೆಂಗಳೂರು: ಮಹಾನ್ ಸಂತ ಗುರೂಜಿ ಸಾಯಿಈಶ್ವರ್ ಇವರಿಗೆ “i stand with ” ಸಂಸ್ಥೆಯು ಪ್ರತಿ ವರ್ಷ ನೀಡುವ ಸೇವಾ ಅವಾರ್ಡ್ಸ್‌ನಲ್ಲಿ “ಸೇವಾ ವಿಶಿಷ್ಟ ಅವಾರ್ಡ್” ನೀಡಿ ಗೌರವಿಸಿತು.
ಬೆಂಗಳೂರು ಪೋಲಿಸ್ ಕಮಿಷನರ್ ಬಾಸ್ಕರ್ ರಾವ್ ಪ್ರಶಸ್ತಿಯನ್ನು ನೀಡಿದರು,ಖ್ಯಾತ ನಟ ಸಾಯಿ ಕುಮಾರ್ ಫಲಕ ನೀಡಿದರು.
ವೇದಿಕೆಯ ಮೇಲೆ i stand for nation ಇದರ ರಾಷ್ಟ್ರೀಯ ಅಧ್ಯಕ್ಷರಾದ ಹಬೀಬ್ ಸುಲ್ತಾನ್, ರಾಷ್ಟ್ರೀಯ ಉಪಾಧ್ಯಕ್ಷರಾದ ಹರಿಕೃಷ್ಣ, ಮುಕ್ಕದುಲ್ಲಾರಿ ಬೇಗಮ್,ಸಂಸ್ಥಯ ಕರ್ನಾಟಕ ಅಧ್ಯಕ್ಷರಾದ ರತನ್ ರಾಜು ಉಪಸ್ಥಿತರಿದ್ದರು.
ಈ ಪ್ರಶಸ್ತಿಯನ್ನು ಕರ್ನಾಟಕದಲ್ಲಿ ಪ್ರಥಮವಾಗಿ ನೀಡಲಾಗುತ್ತಿದ್ದು,ದೇಶದ ಇಪ್ಪತ್ತು ಸೇವಾ ಸಂಸ್ಥೆಗಳು ಹಾಗು ವ್ಯಕ್ತಿಗಳಿಗೆ ಈ ಗೌರವ ಪ್ರಶಸ್ತಿ ನೀಡಲಾಯಿತು.
ಸಭಾ ಕಾರ್ಯಕ್ರಮದ ನಂತರ ಭಾರತೀಯ ಉಡುಪುಗಳ ವಿಶೇಷ ಪ್ಯಾಶನ್ ಶೋ ನಡೆಯಿತು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…