ಧಾರವಾಡ : ಮಹಾಭಾರತ ರಚಿಸಿರುವ ವೇದವ್ಯಾಸರೊಬ್ಬರೇ ನಮ್ಮ ದೇಶದ ರಾಷ್ಟ್ರಪಿತ. ಉಳಿದವರು ಅನೇಕ ದೊಡ್ಡ ವ್ಯಕ್ತಿಗಳಿದ್ದರೂ ಅವರೆಲ್ಲ ರಾಷ್ಟ್ರಪುತ್ರರು ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಮಹಾಭಾರತದಲ್ಲಿ ಎಲ್ಲವೂ ಅಡಗಿದೆ. ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ತತ್ವಶಾಸ್ತ್ರ, ವೇ ದಾಂತ ಹೀಗೆ ಎಲ್ಲವನ್ನೂ ವೇದವ್ಯಾಸರು ಮಹಾಭಾರತದ ಮೂಲಕ ಹೇಳಿಕೊಟ್ಟಿದ್ದಾರೆ. ರಾಜಕಾರಣ ಹೇಗಿರಬೇಕು. ರಾಜನಾದವರು ದೇಶ ಪರಿಪಾಲನೆ ಹೇಗೆ ಮಾಡಬೇಕು ಎಂಬುದೆಲ್ಲವನ್ನೂ ವೇದವ್ಯಾಸರು ಮಹಾಭಾರತದ ಮೂಲಕ ಪರಿಚಯ ಮಾಡಿಕೊಟ್ಟಿದ್ದಾರೆ. ಹೀಗಾಗಿ ವೇದವ್ಯಾಸರೊಬ್ಬರೇ ದೇಶದ ರಾಷ್ಟ್ರಪಿತ ಎಂದು ಹೇಳಿದರು.
ಪ್ರಧಾನಿ ಮೋದಿ ಕಳೆದ ಐದು ವರ್ಷಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿ ಬಹುಮತ ಪಡೆದು ಎರಡನೇ ಬಾರಿ ಸಂಸತ್ ಪ್ರವೇಶ ಮಾಡುತ್ತಿದ್ದಾರೆ.
ಹಾಗಾಗಿ ಪ್ರಧಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿಯೂ ರಾಜ್ಯಸಭೆಯಲ್ಲಿ ಬಹುಮತ ಬರಲಿದ್ದು, ರಾಮಮಂದಿರ ನಿರ್ಮಾಣ ಆಗಲಿದೆ ಎಂಬ ಪೂರ್ಣ ಭರವಸೆಯನ್ನು ಹೊಂದಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…