ಕಲಬುರಗಿ: ಮಹಾರಾಷ್ಟ್ರದಲ್ಲಿ ಎಮ್‌ಇಎಸ್ ಪುಂಡರ ಅಟ್ಟಹಾಸ ಮುಂದುವರಿದ ಹಿನ್ನಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸೇವೆ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಕಲಬುರಗಿ ಸೇರಿದಂತೆ KSRTC ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ನಗರದಲ್ಲಿ ಕೆಕೆಆರ್‌ಟಿಸಿ ಚಿಫ್ ಟ್ರಾಫಿಕ್ ಮ್ಯಾನೇಜರ್ ಸಂತೋಷ ಕುಮಾರ್ ಹೇಳಿಕೆ ನೀಡಿದ್ದಾರೆ.
ಎಮ್‌ಇಎಸ್ ಪುಂಡರು ಮಹಾರಾಷ್ಟ್ರದಲ್ಲಿ ಕೆಕೆಆರ್‌ಟಿಸಿಯ ಮೂರು ಬಸ್‌ಗಳ ಮೇಲೆ ದಾಳಿ ಮಾಡಿದ್ದಾರೆ. ನಿತ್ಯ ಕೆಕೆಆರ್‌ಟಿಸಿ ವತಿಯಿಂದ 300 ಬಸ್‌ಗಳು ಮಹಾರಾಷ್ಟ್ರಕ್ಕೆ ಸಂಚಾರ ಮಾಡುತ್ತಿದ್ದವು, ಸಾರಿಗೆ ಸಂಸ್ಥೆ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್ ಸೇವೆ ರದ್ದುಗೊಳಿಸಲಾಗಿದೆ ಹಾಗೂ ಪರಿಸ್ಥಿತಿ ತಿಳಿಗೊಂಡ ನಂತರ ಸಾರಿಗೆ ಸಂಚಾರ ಪುನರಾರಂಭ ಮಾಡಲು ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…