Featured

ಮಹಾರಾಷ್ಟ್ರಕ್ಕೆ KSRTC ಬಸ್ ಸೇವೆ ಸ್ಥಗಿತ – Vishwanews24

ಮಹಾರಾಷ್ಟ್ರಕ್ಕೆ KSRTC ಬಸ್ ಸೇವೆ ಸ್ಥಗಿತ – Vishwanews24

ಕಲಬುರಗಿ: ಮಹಾರಾಷ್ಟ್ರದಲ್ಲಿ ಎಮ್‌ಇಎಸ್ ಪುಂಡರ ಅಟ್ಟಹಾಸ‌ ಮುಂದುವರಿದ ಹಿನ್ನಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸೇವೆ‌ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಕಲಬುರಗಿ ಸೇರಿದಂತೆ KSRTC ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು‌ ನಗರದಲ್ಲಿ ಕೆಕೆಆರ್‌ಟಿಸಿ ಚಿಫ್ ಟ್ರಾಫಿಕ್ ಮ್ಯಾನೇಜರ್ ಸಂತೋಷ ಕುಮಾರ್ ಹೇಳಿಕೆ ನೀಡಿದ್ದಾರೆ.

ಎಮ್‌ಇಎಸ್ ಪುಂಡರು ಮಹಾರಾಷ್ಟ್ರದಲ್ಲಿ ಕೆಕೆಆರ್‌ಟಿಸಿಯ ಮೂರು ಬಸ್‌ಗಳ ಮೇಲೆ ದಾಳಿ ಮಾಡಿದ್ದಾರೆ. ನಿತ್ಯ ಕೆಕೆಆರ್‌ಟಿಸಿ ವತಿಯಿಂದ 300 ಬಸ್‌ಗಳು ಮಹಾರಾಷ್ಟ್ರಕ್ಕೆ ಸಂಚಾರ ಮಾಡುತ್ತಿದ್ದವು, ಸಾರಿಗೆ ಸಂಸ್ಥೆ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್ ಸೇವೆ ರದ್ದುಗೊಳಿಸಲಾಗಿದೆ ಹಾಗೂ ಪರಿಸ್ಥಿತಿ ತಿಳಿಗೊಂಡ ನಂತರ ಸಾರಿಗೆ ಸಂಚಾರ ಪುನರಾರಂಭ ಮಾಡಲು ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago