Featured

ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ: 5 ಜಿಲ್ಲೆಗಳಿಗೆ  ಆರೆಂಜ್ ಅಲರ್ಟ್ ಘೋಷಣೆ – Vishwanews24

ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ: 5 ಜಿಲ್ಲೆಗಳಿಗೆ  ಆರೆಂಜ್ ಅಲರ್ಟ್ ಘೋಷಣೆ

ಮಹಾರಾಷ್ಟ್ರ: ರಾಜ್ಯದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಮಹಾರಾಷ್ಟ್ರದಲ್ಲೂ ಸಹ ಮಳೆಯ ಅಬ್ಬರ ಮುಂದುವರೆದಿದ್ದು, ಇಂದಿನಿಂದ 5 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಪಾಲ್ಘರ್, ರಾಯಗಡ, ಪುಣೆ, ಕೊಲ್ಹಾಪುರ ಮತ್ತು ಸತಾರಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಹಾರಾಷ್ಟ್ರದ ಹಲವಾರು ಭಾಗಗಳಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಎನ್‌ ಡಿಆರ್‌ ಎಫ್‌ ತಂಡಗಳು ಮತ್ತು ಎಸ್‌ ಡಿ ಆರ್‌ ಎಫ್‌ ತಂಡಗಳನ್ನ ರಾಜ್ಯದಲ್ಲಿ ನಿಯೋಜಿಸಲಾಗಿದೆ. ಮಹಾರಾಷ್ಟ್ರದ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿಗಳು ಎದುರಾಗಿದ್ದು,
ಭೂಕುಸಿತಗಳು ಆಗಿದೆ ಎಂದು ವರದಿಯಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ‘ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿವೆ. ನಾನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಎಲ್ಲಾ ಅಧಿಕಾರಿಗಳು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಎಲ್ಲಾ ಡಿಎಂಗಳು ಕ್ಷೇತ್ರದಲ್ಲಿದ್ದಾರೆ. ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

14 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

15 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

15 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

15 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

15 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago