Mumbai: Vehicles ply on a waterlogged street during rain, at King's circle in Mumbai, Friday, July 3, 2020. (PTI Photo/Shashank Parade)(PTI03-07-2020_000101A)
ಮಹಾರಾಷ್ಟ್ರ: ರಾಜ್ಯದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಮಹಾರಾಷ್ಟ್ರದಲ್ಲೂ ಸಹ ಮಳೆಯ ಅಬ್ಬರ ಮುಂದುವರೆದಿದ್ದು, ಇಂದಿನಿಂದ 5 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಪಾಲ್ಘರ್, ರಾಯಗಡ, ಪುಣೆ, ಕೊಲ್ಹಾಪುರ ಮತ್ತು ಸತಾರಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಹಾರಾಷ್ಟ್ರದ ಹಲವಾರು ಭಾಗಗಳಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಎನ್ ಡಿಆರ್ ಎಫ್ ತಂಡಗಳು ಮತ್ತು ಎಸ್ ಡಿ ಆರ್ ಎಫ್ ತಂಡಗಳನ್ನ ರಾಜ್ಯದಲ್ಲಿ ನಿಯೋಜಿಸಲಾಗಿದೆ. ಮಹಾರಾಷ್ಟ್ರದ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿಗಳು ಎದುರಾಗಿದ್ದು,
ಭೂಕುಸಿತಗಳು ಆಗಿದೆ ಎಂದು ವರದಿಯಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ‘ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿವೆ. ನಾನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಎಲ್ಲಾ ಅಧಿಕಾರಿಗಳು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಎಲ್ಲಾ ಡಿಎಂಗಳು ಕ್ಷೇತ್ರದಲ್ಲಿದ್ದಾರೆ. ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…