BREAKING _ ಮಹಾರಾಷ್ಟ್ರದ ನೂತನ ಸಿಎಂ ಏಕನಾಥ್ ಸಿಂಧೆ ; ಸಂಜೆ 7:30ಕ್ಕೆ ಪ್ರಮಾಣವಚನ – Vishwanews24

Featured, ರಾಷ್ಟ್ರ ನ್ಯೂಸ್

 ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ

ಮಹಾರಾಷ್ಟ್ರದ ನೂತನ ಸಿಎಂ ಏಕನಾಥ್ ಸಿಂಧೆ

ಸಂಜೆ 7:30ಕ್ಕೆ ಪ್ರಮಾಣವಚನ

ಮುಂಬೈ,: ಏಕನಾಥ್ ಶಿಂಧೆ ಇಂದು ಸಂಜೆ 7:30ಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನಿನ್ನೆ ಸುಪ್ರೀಂ ಕೋರ್ಟ್ ಇಂದು ವಿಶ್ವಾಸಮತಯಾಚನೆಗೆ ಸೂಚಿಸಿದ ಕಾರಣ, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆಯವರು ರಾಜೀನಾಮೆ ನೀಡಿದ್ದರು. ವಿಶ್ವಾಸಮತ ಯಾಚನೆಗೂ ಮುನ್ನವೇ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಈ ಬೆನ್ನಲ್ಲೇ ಬಿಜೆಪಿಯಿಂದ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಚುರುಕಿನ ಪ್ರಕ್ರಿಯೆ ನೆಡೆದಿತ್ತು.

ಇನ್ನು ಇದೀಗ ಇಂದು ಸಂಜೆ 7:30ಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಹನುಮಾನ್​ ಚಾಲೀಸಾವನ್ನು ಬ್ಯಾನ್​ ಮಾಡಿದರೆ ಅವರನ್ನು ಸ್ವತಃ ಶಿವನೂ ಕಾಪಾಡಲು ಸಾಧ್ಯವಿಲ್ಲ : ಠಾಕ್ರೆಗೆ ನಟಿ ಕಂಗನಾ – Vishwanews24

Leave a Reply